Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > PUC SCIENCE TOPPER AMULYA KAMAT ವೈದ್ಯ ದಂಪತಿಯ ಪುತ್ರಿ ರಾಜ್ಯಕ್ಕೆ ಟಾಪರ್
Uncategorized

PUC SCIENCE TOPPER AMULYA KAMAT ವೈದ್ಯ ದಂಪತಿಯ ಪುತ್ರಿ ರಾಜ್ಯಕ್ಕೆ ಟಾಪರ್

Share
1 Min Read
SHARE

newsics.com
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಕಲಾ ವಿಭಾಗ

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ಸಂಜನಾ ಬಾಯಿ ಲಾರಿ ಡ್ರೈವರ್ ಪುತ್ರಿಯಾಗಿದ್ದಾಳೆ.

ವಿಜ್ಞಾನ ವಿಭಾಗ

ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ವೈದ್ಯ ದಂಪತಿಯ ಪುತ್ರಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಇವರು ಯಾವುದೇ ಟ್ಯೂಷನ್ಗೆ ಹೋಗದೆ ಕಾಲೇಜಿನಲ್ಲಿ ಕಲಿಸಿದ ಪಾಠವನ್ನೇ ಓದಿ ಸಾಧನೆ ಮಾಡಿದ್ದಾರೆ.

ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಅಮೂಲ್ಯ ಕಾಮತ್, ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿರುವ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ. ಇವರು 600ಕ್ಕೆ 599 ಅಂಕ ಪಡೆದುಕೊಂಡಿದ್ದಾರೆ.

ಇವರು ಡಾ.ದಿನೇಶ್ ಕಾಮತ್ ಮತ್ತು ಡಾ.ಅನುರಾಧ ಕಾಮತ್ ಅವರ ಮಗಳು. ಅಮೂಲ್ಯ ಕಾಮತ್ಗೆ ತಂದೆ, ತಾಯಿಯಂತೆ ವೈದ್ಯಳಾಗುವ ಆಸೆ ಇಲ್ಲ. ತಾಂತ್ರಿಕ ಕಲಿಕೆಯ ಆಸಕ್ತಿ ಇರುವ ಈಕೆ ಇಂಜಿನಿಯರ್ ಆಗುವ ಗುರಿ ಇಟ್ಟುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಶಿವಮೊಗ್ಗದ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾರೆ.

ದೀಕ್ಷಾ ಅವರ ತಂದೆ ರಾಘವೇಂದ್ರ ಕಲ್ಕೂರ್ ಮೇಲಗವಳ್ಳಿಯಲ್ಲಿ ಶಿಕ್ಷಕರು. ತಾಯಿ ಉಷಾ ತೀರ್ಥಹಳ್ಳಿಯ ಬಾಲಕಿಯರ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಗಳು ರಾಜ್ಯಕ್ಕೆ 2ನೇ ಟಾಪರ್ ಅಗಿದ್ದಕ್ಕೆ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಸಿಹಿ ತಿನ್ನಿಸಿ ಹರ್ಷ ವ್ಯಕ್ತಪಡಿಸಿದರು.

PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್

TAGGED:PUC SCIENCE TOPPER AMULYA KAMAT
Share This Article
Facebook Twitter Copy Link Print
Previous Article PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್
Next Article Puc exam result ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?