Vidhansoudha ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ತೆರಬೇಕು ಶುಲ್ಕ

newsics.com ಬೆಂಗಳೂರು: ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ. ಸಾರ್ವಜನಿಕ ರಜಾ ದಿನಗಳಂದು ಮಾತ್ರವೇ ಈ ಟೂರ್ ಗೈಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರು ಶುಲ್ಕ ಪಾವತಿಸಿ, ವೀಕ್ಷಣೆ ಮಾಡಬಹುದಾಗಿದೆ. ಅಂದಹಾಗೇ ಸಾರ್ವಜನಿಕ ರಜಾ ದಿನಗಳಂದು ತಲಾ 30ರಂತೆ ತಂಡಗಳನ್ನು ವಿಭಜಿಸಿ, ವಿಧಾನಸೌಧ … Continue reading Vidhansoudha ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ತೆರಬೇಕು ಶುಲ್ಕ