Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized >
Uncategorized

Share
1 Min Read
SHARE

ಹೈದರಾಬಾದ್‌: 2013ರ ಹೈದರಾಬಾದ್‌ನ ಅವಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸೀನ್‌ ಭಟ್ಕಳ್‌ ಸೇರಿದಂತೆ 5 ಮಂದಿಗೆ 2016ರಲ್ಲಿ ಎನ್‌ಐಎ ಕೋರ್ಟ್‌ ವಿಧಿಸಿದ್ದ ಮರಣ ದಂಡನೆಯನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ.

ನಿಷೇಧಿತ ಉಗ್ರ ಸಂಘಟನೆಯಾದ ಇಂಡಿಯನ್‌ ಮುಜಾಹಿದೀನ್‌ನ ಯಾಸೀನ್‌ ಭಟ್ಕಳ್‌, ಜಿಯಾವುರ್‌ ರೆಹಮಾನ್‌(ಪಾಕ್‌ ಉಗ್ರ), ಅಸಾದುಲ್ಲಾ ಅಖ್ತರ್‌ ಅಲಿಯಾಸ್‌ ಹದ್ದಿ, ತಹ್ಸಿನ್‌ ಅಖ್ತರ್‌ ಅಲಿಯಾಸ್‌ ಮೋನು, ಅಜಾಝ್ ಶೇಖ್‌ಗೆ ಗಲ್ಲು ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಂಘಟನೆಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಈಗ ಹೈಕೋರ್ಟ್‌ ವಿಭಾಗೀಯ ಪೀಠ ಎನ್‌ಐಎ ಕೋರ್ಟ್‌ನ ತೀರ್ಪನ್ನು ಎತ್ತಿ ಹಿಡಿದಿದೆ. ಸ್ಫೋಟದಲ್ಲಿ 18 ಮಂದಿ ಸಾವಿಗೀಡಾಗಿದ್ದರು.

Share This Article
Facebook Twitter Copy Link Print
Previous Article POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್‌: ಕಮಿಷನರ್‌ ಎಚ್ಚರಿಕೆ
Next Article Hyderabad bomb blast ಹೈದರಾಬಾದ್‌ ಬಾಂಬ್‌ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್‌

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?