Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mary Kom 20 ವರ್ಷದ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್ ಇಟ್ಟ ಬಾಕ್ಸರ್ ಮೇರಿ ಕೋಮ್
ದೇಶವೈರಲ್

Mary Kom 20 ವರ್ಷದ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್ ಇಟ್ಟ ಬಾಕ್ಸರ್ ಮೇರಿ ಕೋಮ್

Share
1 Min Read
SHARE

newsics.com

ಬಾಕ್ಸರ್ ಮೇರಿ ಕೋಮ್ ತನ್ನ 20 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್ ಇಟ್ಟಿರುವ ಸ್ಫೋಟಕ ಮಾಹಿತಿ ಬಯಲಾಗಿದೆ. ಮೇರಿ ಕೋಮ್ ಹಾಗೂ ಪತಿ ಕೆ ಒನ್ಲರ್ ಇಬ್ಬರು ಬೇರೆ ಬೇರೆಯಾಗಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.

ಇಬ್ಬರೂ ಈಗ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ದಂಪತಿಗಳ ನಡುವೆ ಮಾತುಕತೆ, ಸಂಧಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇದು ಫಲ ನೀಡಿಲ್ಲ. ಹಾಗಾಗಿ ಇಬ್ಬರು ಶೀಘ್ರ ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗಿದೆ.
ಮೇರಿ ನಾಲ್ವರು ಮಕ್ಕಳೊಂದಿಗೆ ಫರಿದಾಬಾದ್‌ಗೆ ಸ್ಥಳಾಂತರಗೊಂಡರು. ಆದರೆ ಓನ್ಲರ್ ದೆಹಲಿಯಲ್ಲಿ ತನ್ನ ಕೆಲವು ಸಂಬಂಧಿಕರೊಂದಿಗೆ ವಾಸಿಸುತ್ತಿದ್ದಾರೆ.

ಮೇರಿ ಕೋಮ್ ಮತ್ತು ಓನ್ಲರ್ ಒಟ್ಟಿಗೆ ವಾಸಿಸುತ್ತಿಲ್ಲ. 2022ರ ಮಣಿಪುರ ವಿಧಾನಸಭಾ ಚುನಾವಣೆಯ ನಂತರ ಈ ಬದಲಾವಣೆ ಆಗಿದೆ. ಆ ಚುನಾವಣೆಯಲ್ಲಿ ಓನ್ಲರ್ ಸೋಲನ್ನು ಎದುರಿಸಿದರು. ಚುನಾವಣೆಗಳ ನಂತರ ಅವರ ನಡುವಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾದವು. ಚುನಾವಣಾ ಪ್ರಚಾರದಲ್ಲಿ 2-3 ಕೋಟಿ ರೂ. ನಷ್ಟ ಮತ್ತು ಸೋಲಿನಿಂದ ಮೇರಿ ಅತೃಪ್ತರಾಗಿದ್ದರು.

ಮೇರಿ ಕೋಮ್ ಮತ್ತೊಬ್ಬ ಮಹಿಳಾ ಬಾಕ್ಸರ್ ಪತಿ ಜೊತೆ ಡೇಟಿಂಗ್‌ನಲ್ಲಿದ್ದಾರೆ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಜತೆ ಮೇರಿ ಕೋಮ್‌ ಆತ್ಮೀಯವಾಗಿದ್ದಾರೆ ಇದೇ ಕಾರಣಕ್ಕೆ ಒನ್ಲರ್‌ ಜತೆ ಮನಸ್ತಾಪ ಉಂಟಾಗಿದೆ ಎನ್ನಲಾಗುತ್ತಿದೆ. ಆದಾಗ್ಯೂ, ಈ ಸಂಪೂರ್ಣ ವಿಷಯದ ಬಗ್ಗೆ ಮೇರಿ ಕೋಮ್ ಮತ್ತು ಓನ್ಲರ್ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

https://www.newsics.com/2025/04/09/now-livestreaming-on-instagram-without-parental-permission/

TAGGED:#Boxer #MaryKom #married life #divorce #relationship
Share This Article
Facebook Twitter Copy Link Print
Previous Article Manjunatha Gowda ಡಿಸಿಸಿ ಬ್ಯಾಂಕ್ ಹಗರಣ : ಮಂಜುನಾಥಗೌಡ 14 ದಿನ ಇಡಿ ಕಸ್ಟಡಿಗೆ
Next Article Tariff war: ಅಮೆರಿಕದ ಮೇಲೆ ಮತ್ತೆ ಸುಂಕ ಪ್ರಹಾರ ಮಾಡಿದ ಚೀನಾ !

Popular Posts

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?