ಭೀಕರ ಸರಣಿ ಅಪಘಾತ: ಬಿಎಸ್ ಎಫ್ ಯೋಧ ಸ್ಥಳದಲ್ಲೇ ಸಾವು

newsics.com ವಿಜಯಪುರ: ಲಾರಿ, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ನಡೆದಿದ್ದು, ಬಿಎಸ್ ಎಫ್ ಯೋಧ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಮೃತ ಯೋಧ ಮುದ್ದೆ ಬಿಹಾಳದ ಕಾಳಗಿಯ ಮೌನೇಶ್ ರಾಥೋಡ್ (೩೫) ಎಂದು ತಿಳಿದು ಬಂದಿದೆ. ಲಾರಿ ಬೈಕ್ ಗೆ ಡಿಕ್ಕಿಯಾಗಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಆಂಬುಲೆನ್ಸ್ ಗೆ ಗುದ್ದಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆಂಬುಲೆನ್ಸ್ ಚಾಲಕ ಕೇರಳ ಮೂಲದ ರಿತೇಶ್ ಸ್ಥಿತಿ … Continue reading ಭೀಕರ ಸರಣಿ ಅಪಘಾತ: ಬಿಎಸ್ ಎಫ್ ಯೋಧ ಸ್ಥಳದಲ್ಲೇ ಸಾವು