Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ
ಕರ್ನಾಟಕ

ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ

Share
1 Min Read
SHARE

newsics.com

ಕಾರವಾರ: ಮನೆಯೊಂದರಲ್ಲಿ 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯಲ್ಲಿ ನಡೆದಿದೆ

ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮುಖಬೆಲೆಯ 14 ಕೋಟಿ ರೂ.ನಷ್ಟು ನಕಲಿ ನೋಟುಗಳು ಪತ್ತೆಯಾಗಿದೆ.

ಸ್ಥಳೀಯರೊಬ್ಬರು ನೀಡಿದ ಮಾಹಿತಿ ಮೇರೆಗೆ ದಾಂಡೇಲಿ ಪೊಲೀಸರು ಅರ್ಷದ್ ಖಾನ್ ಎಂಬಾತನ ಮನೆಗೆ ತೆರಳಿ ಪರಿಶೀಲನೆ ನಡೆಸಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ

ಪೊಲೀಸರು ಪರಿಶೀಲನೆ ನಡೆಸಿದಾಗ ಭಾರತೀಯ ರಿಸರ್ವ್ ಬ್ಯಾಂಕ್ ಬರಹ ಇಲ್ಲದ, ಗವರ್ನರ್ ಸಹಿ ಇಲ್ಲದ‌ ನೋಟುಗಳು ಪತ್ತೆಯಾಗಿದೆ.

ಅಲ್ಲದೇ ನೋಟುಗಳ ಮೇಲೆ ʻಮೂವಿ‌‌ ಶೂಟಿಂಗ್ ಪರ್ಪಸ್ʼ ಎಂದೂ ಸಹ ಬರೆದಿರುವುದು ಬೆಳಕಿಗೆ ಬಂದಿದೆ.ನೋಟಿನ ಸಂಖ್ಯೆಯಲ್ಲಿ ಸೊನ್ನೆ ಅಷ್ಟೇ ನಮೂದು ಮಾಡಲಾಗಿದ್ದು ಯಾವ ಉದ್ದೇಶಕ್ಕಾಗಿ ಈ ನೋಟುಗಳನ್ನು ಬಳಸಲಾಗುತ್ತಿದೆ ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

COLLAPSE : ನೈಟ್‌ ಕ್ಲಬ್‌ ಮೇಲ್ಛಾವಣಿ ಕುಸಿದು 79 ಮಂದಿ ಸಾವು: ನೂರಾರು ಮಂದಿಗೆ ಗಾಯ

TAGGED:COLLAPSE: 79 deadhundreds injured as nightclub roof collapses
Share This Article
Facebook Twitter Copy Link Print
Previous Article COLLAPSE : ನೈಟ್‌ ಕ್ಲಬ್‌ ಮೇಲ್ಛಾವಣಿ ಕುಸಿದು 79 ಮಂದಿ ಸಾವು: ನೂರಾರು ಮಂದಿಗೆ ಗಾಯ
Next Article POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್‌: ಕಮಿಷನರ್‌ ಎಚ್ಚರಿಕೆ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?