ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ

newsics.com ಕಾರವಾರ: ಮನೆಯೊಂದರಲ್ಲಿ 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯಲ್ಲಿ ನಡೆದಿದೆ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮುಖಬೆಲೆಯ 14 ಕೋಟಿ ರೂ.ನಷ್ಟು ನಕಲಿ ನೋಟುಗಳು ಪತ್ತೆಯಾಗಿದೆ. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಮೇರೆಗೆ ದಾಂಡೇಲಿ ಪೊಲೀಸರು ಅರ್ಷದ್ ಖಾನ್ ಎಂಬಾತನ ಮನೆಗೆ ತೆರಳಿ ಪರಿಶೀಲನೆ ನಡೆಸಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ ಪೊಲೀಸರು ಪರಿಶೀಲನೆ ನಡೆಸಿದಾಗ ಭಾರತೀಯ ರಿಸರ್ವ್ ಬ್ಯಾಂಕ್ ಬರಹ ಇಲ್ಲದ, ಗವರ್ನರ್ ಸಹಿ ಇಲ್ಲದ‌ … Continue reading ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ