Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Donald Trump ಚೀನಾ ಸರಕುಗಳ ಮೇಲೆ ಶೇ. 104ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್
ವಿದೇಶ

Donald Trump ಚೀನಾ ಸರಕುಗಳ ಮೇಲೆ ಶೇ. 104ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

Share
1 Min Read
SHARE

newsics.com

ವಾಷಿಂಗ್ಟನ್: ಚೀನಾ ಮತ್ತು ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿದೆ. ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಚೀನಾದ ಸರಕು ಮೇಲೆ ಭಾರಿ ಸುಂಕ ವಿಧಿಸಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಸರಕುಗಳ ಮೇಲೆ ಶೇಕಡ 104 ರಷ್ಟು ಸುಂಕ ವಿಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಟ್ರಂಪ್ ಹೆಚ್ಚುವರಿಯಾಗಿ ಶೇ.

34ರಷ್ಟು ಸುಂಕ ಘೋಷಿಸಿದ್ದರು. ಇದಕ್ಕೆ ಪ್ರತಿಯಾಗಿ ಚೀನಾ ಕೂಡ ಅಮೆರಿಕ ಮೇಲೆ ಶೇಕಡ 34 ರಷ್ಟು ಸುಂಕ ವಿಧಿಸಿತ್ತು. ಇದೀಗ ಚೀನಾದ ಮೇಲೆ ಅಮೆರಿಕ ಶೇ. 104 ರಷ್ಟು ಸುಂಕ ವಿಧಿಸಿದೆ.

ಚೀನಾದ ಸರಕುಗಳ ಮೇಲೆ ಅಮೆರಿಕ ತಕ್ಷಣದಿಂದಲೇ 104% ಸುಂಕ ವಿಧಿಸಿದೆ ಎಂದು ಶ್ವೇತಭವನ ದೃಢಪಡಿಸಿದೆ. ವ್ಯಾಪಾರ ಯುದ್ಧದ ನಾಟಕೀಯ ಉಲ್ಬಣದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಏಪ್ರಿಲ್ 8 ರ ಮಂಗಳವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಎಲ್ಲಾ ಚೀನೀ ಸರಕುಗಳ ಮೇಲೆ ಅಮೆರಿಕವು 104% ವ್ಯಾಪಕ ಸುಂಕವನ್ನು ವಿಧಿಸುವುದಾಗಿ ಘೋಷಿಸಿದ್ದಾರೆ.

Viral video ಬ್ಯಾಗ್ ಕಳ್ಳನಿಗೆ ಪ್ರೀತಿಯ ಮುತ್ತು ನೀಡಿದ ಯುವತಿ ; ವೈರಲ್ ವಿಡಿಯೋ ನೋಡಿ

TAGGED:Donald Trump announces 104% tariff on Chinese goods
Share This Article
Facebook Twitter Copy Link Print
Previous Article P CHIDAMBARAM : ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿಬಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ: ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ
Next Article COLLAPSE : ನೈಟ್‌ ಕ್ಲಬ್‌ ಮೇಲ್ಛಾವಣಿ ಕುಸಿದು 79 ಮಂದಿ ಸಾವು: ನೂರಾರು ಮಂದಿಗೆ ಗಾಯ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?