Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ

newsics.com ಕೊಪ್ಪಳ: ಭ್ರಷ್ಟಾಚಾರದಲ್ಲಿ ಈಗ ಕರ್ನಾಟಕ ನಂಬರ್ ಒನ್ ಆಗಿದ್ದು, ಇದರಿಂದ ರಾಜ್ಯದಲ್ಲಿ ಯಾವುದೇ ಗುಣಮಟ್ಟದ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಶಾಸಕ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್‌ ಒನ್‌ ಆಗಿದೆ ಎಂದು ಅವರು ಹೇಳಿದ್ದಾರೆ. ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ … Continue reading Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ