Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEW RULES:ಇನ್ಮುಂದೆ ಪೋಷಕರ ಅನುಮತಿ ಇಲ್ಲದೆ ಇನ್‌ಸ್ಟಾಗ್ರಾಮ್ ನಲ್ಲಿ ಲೈವ್‌ಸ್ಟ್ರೀಮ್ ಮಾಡಲು ಅವಕಾಶವಿಲ್ಲ
ದೇಶ

NEW RULES:ಇನ್ಮುಂದೆ ಪೋಷಕರ ಅನುಮತಿ ಇಲ್ಲದೆ ಇನ್‌ಸ್ಟಾಗ್ರಾಮ್ ನಲ್ಲಿ ಲೈವ್‌ಸ್ಟ್ರೀಮ್ ಮಾಡಲು ಅವಕಾಶವಿಲ್ಲ

Share
1 Min Read
SHARE

newsics.com

ಇಂದು ಇಂಟರ್‌ನೆಟ್‌ ಬಳಕೆ ಮಾಡದೇ ಇರುವವರು ಬಹುಶಃ ಯಾರೂ ಇಲ್ಲ ಎನ್ನಬಹುದು. ಅದರಲ್ಲೂ ಸಾಮಾಜಿಕ ಮಾಧ್ಯಮಗಳು, ಅಪ್ಲಿಕೇಶನ್‌ಗಳು, ಹಣ ವಿನಿಮಯ, ಶಾಪಿಂಗ್‌ ಎಲ್ಲವೂ ಆನ್‌ಲೈನ್‌ನಲ್ಲೇ ಆಗುತ್ತವೆ. ಅದರಲ್ಲೂ ಸೋಶಿಯಲ್ ಮೀಡಿಯಾ ಇಂದು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿವೆ. ಆದರೆ ಈ ಪ್ಲಾಟ್‌ಫಾರ್ಮ್‌ಗಳಿಂದ ಉಪಯೋಗ ಎಷ್ಟಿದೆಯೋ ಅಷ್ಟೇ ದುಷ್ಪರಿಣಾಮಗಳೂ ಅಷ್ಟೇ ಇವೆ. ಆದರೆ ಇದೀಗ ಇನ್‌ಸ್ಟಾಗ್ರಾಮ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ.

ಇನ್ಮುಂದೆ 16 ವರ್ಷದೊಳಗಿನ ಮಕ್ಕಳು ಇನ್ನು ಮುಂದೆ ಪೋಷಕರ ಅನುಮತಿ ಇಲ್ಲದೆ ಲೈವ್‌ಸ್ಟ್ರೀಮ್ ಮಾಡಲು ಅವಕಾಶವಿರುವುದಿಲ್ಲ. ಮಕ್ಕಳ ಸುರಕ್ಷತೆ ಮತ್ತು ಆನ್‌ಲೈನ್ ಗೌಪ್ಯತೆಯನ್ನು ರಕ್ಷಿಸುವ ಉದ್ದೇಶದಿಂದ ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಇನ್‌ಸ್ಟಾಗ್ರಾಮ್ ತಿಳಿಸಿದೆ.ಲೈವ್‌ಸ್ಟ್ರೀಮ್ ಆರಂಭಿಸುವ ಮೊದಲು ಪೋಷಕರಿಂದ ಲಿಖಿತ ಅನುಮತಿ ಪಡೆಯಬೇಕು. ಈ ಅನುಮತಿಯನ್ನು ಇನ್‌ಸ್ಟಾಗ್ರಾಮ್‌ಗೆ ಸಲ್ಲಿಸಿದ ನಂತರವೇ ಅವರಿಗೆ ಲೈವ್‌ಸ್ಟ್ರೀಮ್ ಮಾಡಲು ಅವಕಾಶ ಸಿಗುತ್ತದೆ. ಮಕ್ಕಳು ಆನ್‌ಲೈನ್‌ನಲ್ಲಿ ಯಾವುದೇ ಅಪಾಯಕಾರಿ ಅಥವಾ ಅನುಚಿತ ವಿಷಯವನ್ನು ಪ್ರಸಾರ ಮಾಡುವ ಸಾಧ್ಯತೆ ಕಡಿಮೆಯಾಗುತ್ತದೆ.

ಪೋಷಕರ ಸಮ್ಮತಿಯಿಲ್ಲದೆ ಲೈವ್‌ಸ್ಟ್ರೀಮ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಅವರ ಅಕೌಂಟ್‌ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

https://www.newsics.com/2025/04/09/bsf-jawan-died-on-the-spot/

TAGGED:#livestreaming #Instagram #parental #permission #newrules #socialmedia
Share This Article
Facebook Twitter Copy Link Print
Previous Article ಭೀಕರ ಸರಣಿ ಅಪಘಾತ: ಬಿಎಸ್ ಎಫ್ ಯೋಧ ಸ್ಥಳದಲ್ಲೇ ಸಾವು
Next Article ಅಪೆಕ್ಸ್ ಬ್ಯಾಂಕ್ ಹಗರಣ : ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ 14 ದಿನ ಇಡಿ ಕಸ್ಟಡಿಗೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?