newsics.com
ಗುಜರಾತ್: ಕಾಂಗ್ರೆಸ್ ನಾಯಕ ಪಿ ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಗುಜರಾತ್‌ನ ಸಬರಮತಿ ಆಶ್ರಮಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡ ಪಿ ಚಿದಂಬರಂ ಕುಸಿದು ಬಿದ್ದಿದ್ದಾರೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಬಿಸಿಲಿನ ತಾಪದಿಂದ ಚಿದಂಬರಂ ಪ್ರಜ್ಞೆ ತಪ್ಪಿದ್ದಾರೆ.ಕೂಡಲೇ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆಯ ನಂತರ ಪಿ.ಚಿದಂಬರಂ ಅವರ ಆರೋಗ್ಯದ ಕುರಿತು ಪ್ರತಿಕ್ರಿಯಿಸಿದ ಪಿ.ಚಿದಂಬರಂ ಅವರ ಪುತ್ರ,ಸಂಸದ ಕಾರ್ತಿ ಚಿದಂಬರಂ ನನ್ನ ತಂದೆ ಆರೋಗ್ಯವಾಗಿದ್ದಾರೆ, ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
https://x.com/ANI/status/1909605761841299697?ref_src=twsrc%5Etfw%7Ctwcamp%5Etweetembed%7Ctwterm%5E1909605761841299697%7Ctwgr%5E2e49913110e7226dc48508db34fd31c2924e8b69%7Ctwcon%5Es1_c10&ref_url=https%3A%2F%2Fapi-news.dailyhunt.in%2F
SHOCKING: ಹೆರಿಗೆ ವೇಳೆ ವೈದ್ಯರ ಎಡವಟ್ಟು: ಬೇರ್ಪಟ್ಟ ಮಗುವಿನ ರುಂಡ-ಮುಂಡ