P CHIDAMBARAM : ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿಬಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ: ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ

newsics.com ಗುಜರಾತ್: ಕಾಂಗ್ರೆಸ್ ನಾಯಕ ಪಿ ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಗುಜರಾತ್‌ನ ಸಬರಮತಿ ಆಶ್ರಮಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡ ಪಿ ಚಿದಂಬರಂ ಕುಸಿದು ಬಿದ್ದಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಬಿಸಿಲಿನ ತಾಪದಿಂದ ಚಿದಂಬರಂ ಪ್ರಜ್ಞೆ ತಪ್ಪಿದ್ದಾರೆ.ಕೂಡಲೇ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯ ನಂತರ ಪಿ.ಚಿದಂಬರಂ ಅವರ ಆರೋಗ್ಯದ … Continue reading P CHIDAMBARAM : ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿಬಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ: ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ