POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್: ಕಮಿಷನರ್ ಎಚ್ಚರಿಕೆ
newsics.com ಬೆಂಗಳೂರು: ಬೇಸಿಗೆ ರಜೆಯ ನಿವಾಸಿಗಳು ಮನೆಯ ಭದ್ರತೆ ಬಗ್ಗೆ ಸಾಕಷ್ಟು ಎಚ್ಚರದಿಂದ ಇರಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ. ಕುಟುಂಬ ಸಮೇತ ಊರಿಗೆ ತೆರಳುವ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮನೆಯಲ್ಲಿ ಇಟ್ಟಿರೋ ಚಿನ್ನ, ಹಣ ಹಾಗೂ ಮೌಲ್ಯಯುತ ವಸ್ತುಗಳ ಬಗ್ಗೆ ಜಾಗೃತಿ ವಹಿಸೋಕೆ ಸೂಚಿಸಿದ್ದಾರೆ. ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು … Continue reading POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್: ಕಮಿಷನರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed