RBI : ಎರಡನೇ ಬಾರಿ ಆರ್‌ಬಿಐ ರೆಪೋ ಕಡಿತ – ಬಡ್ಡಿದರಗಳ ಇಳಿಕೆ
newsics.com ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ(ಏ.09) ಸಾಲದ ಮೇಲಿನ ಬಡ್ಡಿ ದರವನ್ನು ಸತತ ಎರಡನೇ ಬಾರಿಗೆ ಇಳಿಕೆ ಮಾಡುವ ಮೂಲಕ ಗೃಹ ಮತ್ತು ವಾಹನ ಸಾಲಗಾರರಿಗೆ ದೊಡ್ಡ ರಿಲೀಫ್ ನೀಡಿದಂತಾಗಿದೆ. ಆರ್ ಬಿಐನ ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಅಧಿಕಾರ ಸ್ವೀಕರಿಸಿದ ನಂತರ ನಡೆದ ಆರ್ ಬಿಐನ ಎರಡನೇ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ. ಸೋಮವಾರದಿಂದ ಆರಂಭಗೊಂಡಿದ್ದ ಆರು ಮಂದಿ ಸದಸ್ಯರನ್ನೊಳಗೊಂಡ ಭಾರತೀಯ ರಿಸರ್ವ್ ಬ್ಯಾಂಕ್ … Continue reading RBI : ಎರಡನೇ ಬಾರಿ ಆರ್‌ಬಿಐ ರೆಪೋ ಕಡಿತ – ಬಡ್ಡಿದರಗಳ ಇಳಿಕೆ
Copy and paste this URL into your WordPress site to embed
Copy and paste this code into your site to embed