Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್
ಪ್ರಮುಖಮನರಂಜನೆ

Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್

Share
1 Min Read
SHARE

newsics.com

ನನ್ನ ಮೇಲೆ ಸುದೀಪ್‌ಗೆ ತುಂಬಾನೆ ಪ್ರೀತಿ ಇದೆ. ಗೀತಾ ಅವರ ಮೇಲೆ ವಿಶೇಷ ಗೌರವ ಇದೆ. ನಮ್ಮಲ್ಲಿ ಕೆಲ ವಿಚಾರಕ್ಕೆ ಸಣ್ಣ-ಪುಟ್ಟ ಮನಸ್ತಾಪ ಇರಬಹುದು. ಆದರೆ, ಎಂದಿಗೂ ದ್ವೇಷ ಬೆಳೆದಿಲ್ಲ ಎಂದು ನಟ ಶಿವರಾಜ್‌ಕುಮಾ‌ರ್ ಹೇಳಿದ್ದಾರೆ.

ನನಗಾಗಿ ಸಿನಿಮಾ ಡೈರೆಕ್ಷನ್ ಮಾಡೋದಾಗಿ ಸುದೀಪ್ ಹೇಳಿದ್ದರು. ಆದರೆ, ಅದು ಆಗಲೇ ಇಲ್ಲ. ಹೀಗಾಗಿಯೇ, ಇಬ್ಬರೂ ‘ದಿ ವಿಲನ್’ ಮಾಡಿದೆವು. ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ” ಎಂದು ಹೇಳಿದ್ದಾರೆ.

“ನಾನು ಮತ್ತು ಸುದೀಪ್ ಕೆಸಿಸಿಯಲ್ಲಿ ಒಟ್ಟಿಗೆ ಆಡಿದ್ದೇವೆ. ಹಲವು ಬಾರಿ ಸುದೀಪ್ ಬಂದಿದ್ದಾರೆ. ನಮ್ಮೊಂದಿಗೆ ಖುಷಿಯಿಂದ ಮಾತಾಡುತ್ತಾರೆ. ಇತ್ತೀಚೆಗೆ ಮನೆಗೆ ಬಂದಿದ್ದಾಗ ಭಾವುಕರಾಗಿದ್ದರು’ ಎಂದು ಶಿವರಾಜ್‌ಕುಮಾ‌ರ್ ಹೇಳಿದ್ದಾರೆ.

ಶಿವರಾಜ್‌ಕುಮಾ‌ರ್ ಅವರು ಕ್ಯಾನ್ಸರ್ ಸಮಸ್ಯೆಗೆ ತುತ್ತಾಗಿದ್ದರು. ಅಮೆರಿಕಗೆ ಹೋಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಬಂದಿದ್ದಾರೆ. ಅವರು ಅಮೆರಿಕಗೆ ಹೋಗುವ ಮುನ್ನ ಶಿವರಾಜ್‌ಕುಮಾ‌ರ್ ಅವರನ್ನು ಸುದೀಪ್ ಭೇಟಿ ಮಾಡಿ ಧೈರ್ಯ ತುಂಬಿದ್ದರು.

Hyderabad bomb blast ಹೈದರಾಬಾದ್‌ ಬಾಂಬ್‌ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್‌

TAGGED:but there is no enmity: Actor ShivarajThere may be disagreements
Share This Article
Facebook Twitter Copy Link Print
Previous Article Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ
Next Article RBI : ಎರಡನೇ ಬಾರಿ ಆರ್‌ಬಿಐ ರೆಪೋ ಕಡಿತ – ಬಡ್ಡಿದರಗಳ ಇಳಿಕೆ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?