Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jitan Ram Manjhi ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳಿಗೆ ಗುಂಡಿಕ್ಕಿ ಕೊಲೆಗೈದ ಪತಿ
ದೇಶ

Jitan Ram Manjhi ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳಿಗೆ ಗುಂಡಿಕ್ಕಿ ಕೊಲೆಗೈದ ಪತಿ

Share
0 Min Read
SHARE

newsics.com

ಪಾಟ್ನ: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿಯವರ ಮೊಮ್ಮಗಳನ್ನು ಅವರ ಪತಿಯೇ ಗುಂಡಿಕ್ಕಿ ಕೊಲೆಗೈದ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ.

ಹತ್ಯೆಗೀಡಾದ ಮಹಿಳೆಯನ್ನು ಸುಷ್ಮಾ ದೇವಿ ಎಂದು ತಿಳಿದು ಬಂದಿದೆ. ಹತ್ಯೆಗೀಡಾದ ಮಹಿಳೆಯ ಪತಿ ರಮೇಶ್ ಇಂದು (ಏ.9) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲಸದಿಂದ ಮನೆಗೆ ಹಿಂದಿರುಗಿದ್ದರು. ಈ ವೇಳೆ ಅವರ ನಡುವೆ ಜಗಳ ಪ್ರಾರಂಭವಾಗಿದೆ. ಜಗಳದ ಸಮಯದಲ್ಲಿ ರಮೇಶ್ ಕಂಟ್ರಿ ಪಿಸ್ತೂಲ್ ತೆಗೆದುಕೊಂಡು ಪೂನಂ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಆಕೆ ಸ್ಥಳದ್ಲಲೇ ಸಾವಿಗೀಡಾಗಿದ್ದು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

https://www.newsics.com/2025/04/09/andhra-boy-marries-miss-america/

TAGGED:#UnionMinister #JitanRamManjhi's #granddaughter #husband #case
Share This Article
Facebook Twitter Copy Link Print
Previous Article Rain Alert ರಾಜ್ಯದ 15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
Next Article IPL 2025 ನೀತಿ ಸಂಹಿತೆ ಉಲ್ಲಂಘನೆ: ಮ್ಯಾಕ್ಸ್‌ವೆಲ್‌ಗೆ ತಟ್ಟಿದ ದಂಡದ ಬಿಸಿ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?