Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Bangl ಈಶಾನ್ಯ ಭಾರತದ ಮೇಲೆ ಕಣ್ಣಾಕಿದ್ದ ಬಾಂಗ್ಲಾಗೆ ತಿರುಗೇಟು : ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದು
ದೇಶವಿದೇಶ

India-Bangl ಈಶಾನ್ಯ ಭಾರತದ ಮೇಲೆ ಕಣ್ಣಾಕಿದ್ದ ಬಾಂಗ್ಲಾಗೆ ತಿರುಗೇಟು : ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದು

Share
1 Min Read
SHARE

newsics.com

ನವದೆಹಲಿ: ಬಂದರುಗಳು ಮತ್ತು ವಿಮಾನ ನಿಲ್ದಾಣಗಳಿಗೆ ಹೋಗುವ ಮಾರ್ಗದಲ್ಲಿ ಭಾರತೀಯ ಭೂ ಕಸ್ಟಮ್ಸ್ ಕೇಂದ್ರಗಳನ್ನು ಬಳಸಿಕೊಂಡು ಬಾಂಗ್ಲಾದೇಶದಿಂದ ಮೂರನೇ ದೇಶಗಳಿಗೆ ಸರಕುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯವನ್ನು ಸರ್ಕಾರ ರದ್ದುಗೊಳಿಸಿದೆ.

ಭಾರತದ ಈಶಾನ್ಯ ರಾಜ್ಯಗಳ ಕುರಿತು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಇತ್ತೀಚೆಗೆ ಮಾಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರಂತೆ, ಭಾರತವು ಬಾಂಗ್ಲಾದೇಶಕ್ಕೆ ನೀಡಿದ್ದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯವನ್ನು ಹಿಂತೆಗೆದುಕೊಂಡಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರವು ಏಪ್ರಿಲ್ 8, 2025 ರಿಂದ ಜಾರಿಗೆ ಬಂದಿದ್ದು, ಭಾರತೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಬಾಂಗ್ಲಾದೇಶಕ್ಕೆ ನೀಡಲಾಗಿದ್ದ ಈ ಸೌಲಭ್ಯವು ಹೆಚ್ಚುವರಿ ದಟ್ಟಣೆ, ಸಾಗಣೆ ವಿಳಂಬ ಮತ್ತು ಹೆಚ್ಚಿದ ವೆಚ್ಚಗಳಿಗೆ ಕಾರಣವಾಗುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಇದರ ಪರಿಣಾಮವಾಗಿ, ಭಾರತದ ಸ್ವಂತ ರಫ್ತುಗಳ ಮೇಲೂ ಪ್ರಭಾವ ಬೀರುತ್ತಿದೆ. ಆದರೆ, ಬಾಂಗ್ಲಾದೇಶದಿಂದ ನೇಪಾಳ ಮತ್ತು ಭೂತಾನ್‌ಗೆ ಭಾರತೀಯ ಪ್ರದೇಶದ ಮೂಲಕ ಸರಕುಗಳನ್ನು ಸಾಗಿಸಲು ಯಾವುದೇ ನಿರ್ಬಂಧಗಳಿಲ್ಲ.

https://www.newsics.com/2025/04/10/for-the-first-time-in-the-state-a-hybrid-wild-cat-has-been-discovered/

TAGGED:#Cancellation #transshipment #facility #india #bangldesh
Share This Article
Facebook Twitter Copy Link Print
Previous Article Wild Cat ರಾಜ್ಯದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆ
Next Article ವಿಶ್ವದ ಅತಿದೊಡ್ಡ, ಪರಿಸರ ಸ್ನೇಹಿ ಕಂಟೇನರ್ ಹಡಗನ್ನು ಸ್ವಾಗತಿಸಿದ ಅದಾನಿಯ ವಿಝಿಂಜಂ ಬಂದರು

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?