Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿವೈಡರ್‌ಗೆ ಕಾರು ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
ಕರ್ನಾಟಕ

ಡಿವೈಡರ್‌ಗೆ ಕಾರು ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

Share
1 Min Read
SHARE

newsics.com

ನೆಲಮಂಗಲ: ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ಮಲ್ಲೇಶ್ವರಂ ಮೂಲದ ಒಂದೇ ಕುಟುಂಬದ ಮೂವರಾದ ತಾಯಿ ಶಶಿಕಲಾ (55), ಮಗಳು ದೀಪಿಕಾ (35) ಹಾಗೂ ತಂದೆ ಗೋಪಾಲ್ (60) ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಐವರು ಬೆಂಗಳೂರು ಮಾರ್ಗವಾಗಿ ತುಮಕೂರಿನಲ್ಲಿ ಈ ವೇಳೆ ಡಾಬಸ್ ಪೇಟೆ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ಗೋಪಾಲ್ ಎಂಬುವವರು ಸಾವನ್ನಪ್ಪಿದ್ದಾರೆ.

https://www.newsics.com/2025/04/10/lovers-lock-lips-while-riding-a-bike/

TAGGED:#Car #divider #accidnet #death #breaking
Share This Article
Facebook Twitter Copy Link Print
Previous Article Viral Video ಛೇ ಎಂಥಾ ಕಾಲ ಬಂತೋ: ಬೈಕ್ ಚಲಾಯಿಸುತ್ತಲೇ ಲಿಪ್ ಲಾಕ್ ಮಾಡಿದ ಪ್ರೇಮಿಗಳು
Next Article ಡಿವೈಡರ್‌ಗೆ ಕಾರು ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?