Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tirupati Update ವಾಟ್ಸಪ್ ನಲ್ಲೇ ದರ್ಶನದ ಟಿಕೆಟ್ ಬುಕಿಂಗ್, ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ
ದೇಶ

Tirupati Update ವಾಟ್ಸಪ್ ನಲ್ಲೇ ದರ್ಶನದ ಟಿಕೆಟ್ ಬುಕಿಂಗ್, ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ

Share
1 Min Read
SHARE

newsics.com

ತಿರುಪತಿ ತಿರುಮಲ ಶ್ರೀ ವೆಂಟಕೇಶ್ವರ ಸ್ವಾಮಿಯ ದರ್ಶನಕ್ಕೆ ದೇಶ-ವಿದೇಶಗಳಿಂದ ನಿತ್ಯ ಲಕ್ಷಾಂತರ ಭಕ್ತರು ತಿರುಮಲಕ್ಕೆ ಆಗಮಿಸುತ್ತಾರೆ. ಪವಿತ್ರ ಪುಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ಅನಾನುಕೂಲ ಎದುರಾಗದಂತೆ ಮಾಡಲು ಆಂಧ್ರ ಪ್ರದೇಶ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇನ್ಮುಂದೆ ವಾಟ್ಸಾಪ್‌ನಲ್ಲಿ ಒಂದು ಮೆಸೇಜ್‌ ಕಳುಹಿಸುವ ಮೂಲಕ ಭಕ್ತರು ವಿವಿಧ ಸೇವೆಗಳನ್ನು ಬುಕಿಂಗ್‌ ಮಾಡಬಹುದಾಗಿದೆ.

ವಾಟ್ಸಾಪ್ ಸಂಖ್ಯೆ 9552300009ಗೆ “ಹಾಯ್” ಎಂದು ಸಂದೇಶ ಕಳುಹಿಸಿದರೆ, ಆಯ್ಕೆ ಮಾಡಿದ ವಿವರಗಳನ್ನು ಅಲ್ಲಿ ನೀಡಲಾಗುತ್ತದೆ. ಮೊದಲ ಆಯ್ಕೆಯಾಗಿ “ಟಿಟಿಡಿ ದೇವಾಲಯಗಳ ಸೇವೆಗಳು” ಇರುತ್ತದೆ. ಇದನ್ನು ಆಯ್ಕೆ ಮಾಡಿದ ನಂತರ, ಸ್ಲಾಟೆಡ್ ಸರ್ವದರ್ಶನ ಲೈವ್ ಸ್ಥಿತಿ, ಸರ್ವದರ್ಶನ ಲೈವ್ ಸ್ಥಿತಿ, ಶ್ರೀ ವಾಣಿ ಟ್ರಸ್ಟ್ ಲೈವ್ ಸ್ಥಿತಿ, ಮತ್ತು ಮುಂಗಡ ಠೇವಣಿ ರಿಫಂಡ್ ಲೈವ್ ಸ್ಥಿತಿ ಲಭ್ಯವಿದೆ. ಭಕ್ತರು ತಮಗೆ ಬೇಕಾದ ಮಾಹಿತಿಯನ್ನು ಆಯ್ಕೆ ಮಾಡಿ ಇಲ್ಲಿ ಮಾಹಿತಿನ್ನು ಸುಲಭವಾಗಿ ತಿಳಿದುಕೊಳ್ಳಬಹುದು.

ಪ್ರಸ್ತುತ ಈ ಸೇವೆಗಳು ಪ್ರಾಯೋಗಿಕ ಹಂತದಲ್ಲಿದ್ದು, ಭಕ್ತರಿಗೆ ಟಿಟಿಡಿ ಸೇವೆಗಳನ್ನು ವಾಟ್ಸಾಪ್ ಮೂಲಕ ಇನ್ನಷ್ಟು ಸಮೀಪವಾಗಿಸುವ ಗುರಿಯನ್ನು ಹೊಂದಿದೆ. ಟಿಟಿಡಿ ಸೇವೆಗಳ ವಿವರಗಳು, ದೇಣಿಗೆಗಳ ಜೊತೆಗೆ ಇನ್ನಷ್ಟು ಸೇವೆಗಳನ್ನು ಶೀಘ್ರದಲ್ಲಿ ಲಭ್ಯಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಾಟ್ಸಾಪ್ ಸೇವೆಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/2025/04/10/90-day-tariff-break-for-all-countries-except-china/

TAGGED:#tirupathi #temple #whatsup #onlinebooking #goodnews
Share This Article
Facebook Twitter Copy Link Print
Previous Article America-China ಡೊನಾಲ್ಡ್ ಟ್ರಂಪ್ ಸುಂಕದ ಆಟ : ಚೀನಾ ಹೊರತುಪಡಿಸಿ, ಎಲ್ಲಾ ದೇಶಗಳಿಗೆ 90 ದಿನಗಳ ‘ಸುಂಕ ವಿರಾಮ’
Next Article Golden Tiger ಅತೀ ಅಪರೂಪದ ಗೋಲ್ಡನ್ ಟೈಗರ್ ಪತ್ತೆ

Popular Posts

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?