Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate today ಆಭರಣ ಪ್ರಿಯರಿಗೆ ಶುಭಕಾಲ : ಚಿನ್ನದ ಬೆಲೆ ಇಳಿಕೆ
ಕರ್ನಾಟಕದೇಶ

Gold Rate today ಆಭರಣ ಪ್ರಿಯರಿಗೆ ಶುಭಕಾಲ : ಚಿನ್ನದ ಬೆಲೆ ಇಳಿಕೆ

Share
1 Min Read
SHARE

newsics.com

ಚಿನ್ನದ ಬೆಲೆಯಲ್ಲಿ ಪ್ರತಿನಿತ್ಯ ಏರಿಳಿತ ಆಗುತ್ತಿರುತ್ತದೆ. ವಿಶ್ವದಾದ್ಯಂತ ಷೇರುಮಾರುಕಟ್ಟೆ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಭಾರತದಲ್ಲೂ ಷೇರುಮಾರುಕಟ್ಟೆ ಪೂರ್ಣ ಪ್ರಮಾಣದಲ್ಲಿ ಕುಸಿತ ಕಂಡಿದೆ. ಆದರೆ ನಡುವೆಯೂ ಇದೀಗ ಚಿನ್ನದ ಬೆಲೆ ಇಳಿಕೆ ಕಂಡಿದೆ. ಇಂದು ದೇಶದಲ್ಲಿ 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳೋಣ.

ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 8,291 ರೂಪಾಯಿ,8 ಗ್ರಾಂ: 66,328 ರೂಪಾಯಿ,10 ಗ್ರಾಂ: 82,910 ರೂಪಾಯಿ,100 ಗ್ರಾಂ: 8,29,100 ರೂಪಾಯಿ ಆಗಿದೆ.

ದೇಶದ ಪ್ರಮುಖ ನಗರಗಗಳಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 82,910 ರೂಪಾಯಿ, ಮುಂಬೈ: 82,910 ರೂಪಾಯಿ, ದೆಹಲಿ: 83,060 ರೂಪಾಯಿ, ಬೆಂಗಳೂರು: 82,910 ರೂಪಾಯಿ, ಕೋಲ್ಕತ್ತಾ: 82,910 ರೂಪಾಯಿ, ಹೈದರಾಬಾದ್: 82,910 ರೂಪಾಯಿ, ಪುಣೆ: 82,910 ರೂಪಾಯಿ, ಕೇರಳ: 82,910 ರೂಪಾಯಿ ಆಗಿವೆ.

ಇಂದು ದೇಶದಲ್ಲಿ ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದೆ.
10 ಗ್ರಾಂ: 929 ರೂಪಾಯಿ,100 ಗ್ರಾಂ: 9,290 ರೂಪಾಯಿ,100 ಗ್ರಾಂ: 92,900 ರೂಪಾಯಿ ಆಗಿದೆ.

https://www.newsics.com/2025/04/09/new-notes-of-500-and-10-rupees-to-be-released-soon/

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article ವಿಶ್ವದ ಅತಿದೊಡ್ಡ, ಪರಿಸರ ಸ್ನೇಹಿ ಕಂಟೇನರ್ ಹಡಗನ್ನು ಸ್ವಾಗತಿಸಿದ ಅದಾನಿಯ ವಿಝಿಂಜಂ ಬಂದರು
Next Article America-China ಡೊನಾಲ್ಡ್ ಟ್ರಂಪ್ ಸುಂಕದ ಆಟ : ಚೀನಾ ಹೊರತುಪಡಿಸಿ, ಎಲ್ಲಾ ದೇಶಗಳಿಗೆ 90 ದಿನಗಳ ‘ಸುಂಕ ವಿರಾಮ’

Popular Posts

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

You Might Also Like

ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?