Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mumbai Terror Attack 17 ವರ್ಷಗಳ ಬಳಿಕ ಭಾರತಕ್ಕೆ ಬಂದ ಮುಂಬೈ ದಾಳಿ ಮಾಸ್ಟರ್ ಮೈಂಡ್
ದೇಶ

Mumbai Terror Attack 17 ವರ್ಷಗಳ ಬಳಿಕ ಭಾರತಕ್ಕೆ ಬಂದ ಮುಂಬೈ ದಾಳಿ ಮಾಸ್ಟರ್ ಮೈಂಡ್

Share
1 Min Read
SHARE

newscis.com

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾನನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು.

ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗಿದೆ. ದೆಹಲಿಯಲ್ಲಿ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿದೆ. ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.

2008ರಲ್ಲಿ ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿಯ ರೂವಾರಿಯೇ ಈ ತಹವ್ವೂರ್ ರಾಣಾ. ಭಾರತದ ಮೋಸ್ಟ್ ವಾಂಟೆಡ್ ಈ ಉಗ್ರ, ಪಾಕಿಸ್ತಾನದಿಂದ ಕೆನಡಾಗೆ ಹೋಗಿ ನೆಲೆಸಿದ್ದ ಭಯೋತ್ಪಾದಕ ಕೃತ್ಯದ ಹಿನ್ನೆಲೆಯಲ್ಲಿ ಅಮೆರಿಕಾ ಆತನನ್ನು ಬಂಧಿಸಿತ್ತು. ಸದ್ಯ ಭಾರತ ಸರ್ಕಾರದ ಮನವಿ ಹಾಗೂ ದ್ವಿಪಕ್ಷೀಯ ಮಾತುಕತೆಗಳ ಫಲವಾಗಿ ಅಮೆರಿಕಾ ರಾಣಾನನ್ನು ಗಡಿಪಾರು ಮಾಡಿದೆ. ಈ ಹಿನ್ನೆಲೆ ಈತನನ್ನು ಭಾರತಕ್ಕೆ ಶಿಫ್ಟ್ ಮಾಡಲಾಗಿದೆ. ಅಮೆರಿಕಾದ ಸುಪ್ರೀಂಕೋರ್ಟ್ ಅನುಮತಿ ಪಡೆದುಕೊಂಡು ಈತನನ್ನು ಭಾರತಕ್ಕೆ ಎಳೆದುಕೊಂಡು ಬರಲಾಗಿದೆ.

https://www.newsics.com/2025/04/10/where-did-the-first-bus-service-start-in-india/

TAGGED:#Mumbai #TerrorAttack #mastermind #India #updates
Share This Article
Facebook Twitter Copy Link Print
Previous Article Bus Traffic ಭಾರತದಲ್ಲಿ ಮೊದಲ ಬಸ್ ಸಂಚಾರ ಆರಂಭವಾಗಿದ್ದು ಎಲ್ಲಿ?
Next Article Viral ಗಂಡನ ಫೋಟೋಗೆ ಬಂದ ಹಾಟ್‌ ಕಮೆಂಟ್ ಓದಿದ ಹೆಂಡತಿ! ವೈರಲ್ ವಿಡಿಯೋ ನೋಡಿ

Popular Posts

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?