Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದಲ್ಲಿ ಇಳಿಕೆಯಾಗಲಿದೆ ಫ್ರಿಡ್ಜ್‌, ಟಿವಿ ಮೊಬೈಲ್‌ ಬೆಲೆ
ದೇಶವಿದೇಶ

ಭಾರತದಲ್ಲಿ ಇಳಿಕೆಯಾಗಲಿದೆ ಫ್ರಿಡ್ಜ್‌, ಟಿವಿ ಮೊಬೈಲ್‌ ಬೆಲೆ

Share
1 Min Read
SHARE

ನವದೆಹಲಿ: ಡೊನಾಲ್ಡ್‌ ಟ್ರಂಪ್‌ ಆರಂಭಿಸಿದ ಸುಂಕ ಸಮರ ಚೀನಾದ ಮೇಲೆ ಭಾರೀ ಪರಿಣಾಮ ಬೀಳಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಮೊಬೈಲ್‌, ಟಿವಿ, ಫ್ರಿಡ್ಜ್‌ ಸೇರಿದಂತೆ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಬೆಲೆ ಭಾರತದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಚೀನೀ ಎಲೆಕ್ಟ್ರಾನಿಕ್ ಘಟಕ ತಯಾರಕರು ಭಾರತೀಯ ಕಂಪನಿಗಳಿಗೆ 5% ರಷ್ಟು ರಿಯಾಯಿತಿಗಳನ್ನು ನೀಡಲು ಮುಂದಾಗಿದೆ.ಈ ಕಾರಣದಿಂದ ಭಾರತದಲ್ಲಿ ಫೋನ್‌, ಟಿವಿ, ಗ್ರಾಹಕ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ.

ಏಪ್ರಿಲ್ 9 ರಂದು, ಟ್ರಂಪ್ ಚೀನಾದ ಆಮದುಗಳ ಮೇಲಿನ ಸುಂಕವನ್ನು ಶೇಕಡಾ 125 ಕ್ಕೆ ಹೆಚ್ಚಿಸಿದರು. ಆದರೆ ಪ್ರತೀಕಾರ ತೀರಿಸಿಕೊಳ್ಳಲು ಆಯ್ಕೆ ಮಾಡದ ರಾಷ್ಟ್ರಗಳ ಮೇಲಿನ ಸುಂಕಗಳ ಮೇಲೆ ವಿರಾಮವನ್ನು ಘೋಷಿಸಿದರು.

https://www.newsics.com/2025/04/10/a-fight-between-the-braids-over-the-same-cloth/

TAGGED:#Prices #fridges #TV #mobilephones #reduced #India #china #tariff
Share This Article
Facebook Twitter Copy Link Print
Previous Article Big News ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ
Next Article Viral Video ಛೇ ಎಂಥಾ ಕಾಲ ಬಂತೋ: ಬೈಕ್ ಚಲಾಯಿಸುತ್ತಲೇ ಲಿಪ್ ಲಾಕ್ ಮಾಡಿದ ಪ್ರೇಮಿಗಳು

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Social Networks

Facebook-f Instagram Twitter
Welcome Back!

Sign in to your account

Lost your password?