Repo rate ರೆಪೊ ದರ ಇಳಿಕೆ: ಗೃಹ, ವಾಹನ, ವೈಯಕ್ತಿಕ ಸಾಲ ಅಗ್ಗ

newsics.com ಮುಂಬೈ: ಪ್ರಸಕ್ತ ವರ್ಷದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸತತ ಎರಡನೇ ಬಾರಿಗೆ ರೆಪೊ ದರದಲ್ಲಿ ಶೇ 0.25ರಷ್ಟು ಕಡಿತಗೊಳಿಸಿದೆ. ಶೇ 6.25ರಷ್ಟಿದ್ದ ರೆಪೊ ದರವು ಶೇ 6ಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಡ್ಡಿದರ ಕಡಿತಗೊಳಿಸುವ ಸುಳಿವು ಕೂಡ ನೀಡಿದೆ. ಇದರಿಂದ ಬ್ಯಾಂಕ್‌ಗಳಲ್ಲಿ ಈ ಬಡ್ಡಿದರ ಆಧರಿತ ಗೃಹ, ಕಾರು ಮತ್ತು ವೈಯಕ್ತಿಕ ಸಾಲ ಪಡೆದವರಿಗೆ ಸಾಲ ಮರುಪಾವತಿಯ ಸಮಾನ ಮಾಸಿಕ ಕಂತಿನ (ಇಎಂಐ) ಮೊತ್ತವೂ ಕಡಿಮೆಯಾಗಲಿದೆ. ಅಲ್ಲದೆ, ಗೃಹ ಮತ್ತು ವಾಹನ ಸಾಲಗಳು … Continue reading Repo rate ರೆಪೊ ದರ ಇಳಿಕೆ: ಗೃಹ, ವಾಹನ, ವೈಯಕ್ತಿಕ ಸಾಲ ಅಗ್ಗ