Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Big News ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

Big News ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು ಜೊತೆಗೆ 36 ಎಡಿಎಲ್‌ಆರ್‌ ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

https://x.com/CMofKarnataka/status/1910243151215800407?ref_src=twsrc%5Etfw%7Ctwcamp%5Etweetembed%7Ctwterm%5E1910243151215800407%7Ctwgr%5E07d9311764a304e9612cad0406516dbe893dd5af%7Ctwcon%5Es1_c10&ref_url=

https%3A%2F%2Fd-3929333642522653612.ampproject.net%2F2503242227000%2Fframe.htmlhttps://www.newsics.com/2025/04/10/a-fight-between-the-braids-over-the-same-cloth/

TAGGED:#cm #siddaramaya #licensed #landsurveyors #permanent #political #banglore
Share This Article
Facebook Twitter Copy Link Print
Previous Article Viral ಒಂದೇ ಬಟ್ಟೆಗಾಗಿ ಜಡೆಗಳ ಜಗಳ : ವೈರಲ್ ವಿಡಿಯೋ ನೋಡಿ
Next Article Big News ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ

Popular Posts

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖಲೈಫ್‌ಸ್ಟೈಲ್

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?