Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Helath Tips: ಕಬ್ಬಿನ ಹಾಲು ಹಲವು ಸಮಸ್ಯೆಗಳಿಗೆ ರಾಮಬಾಣ!
ಆರೋಗ್ಯ

Helath Tips: ಕಬ್ಬಿನ ಹಾಲು ಹಲವು ಸಮಸ್ಯೆಗಳಿಗೆ ರಾಮಬಾಣ!

Share
1 Min Read
SHARE

newsics.com

ಬಿಸಿಲಿನ ಧಗೆಯಿಂದ ದಣಿವಾರಿಸಿಕೊಳ್ಳಲು ತಂಪಾದ ಕಬ್ಬಿನ ಹಾಲಿಗಿಂತ ರುಚಿಕರ ಮತ್ತು ಆರೋಗ್ಯಕರ ಪಾನೀಯ ಇನ್ನೊಂದಿಲ್ಲ. ಈ ರಸ ಅತಿ ಪೌಷ್ಟಿಕ ಹಾಗೂ ಒಂದಕ್ಕಿಂತ ಹೆಚ್ಚು ವಿಧದಲ್ಲಿ ಆರೋಗ್ಯವನ್ನು ವೃದ್ದಿಸುವ ಪಾನೀಯವೂ ಆಗಿದೆ.

ಕಬ್ಬಿನ ಹಾಲಿನ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ.ಕಬ್ಬಿನ ಹಾಲಿನೊಂದಿಗೆ ಕೊಂಚ ಲಿಂಬೆ, ಶುಂಠಿ ಮತ್ತು ಕಲ್ಲುಪ್ಪನ್ನು ಬೆರೆಸಿದರೆ ಇದರ ರುಚಿ ಅಸದಳವಾಗುತ್ತದೆ ಹಾಗೂ ಈ ಸಾಮಾಗ್ರಿಗಳ ಪೋಷಕಾಂಶಗಳೂ ಬೆರೆತು ಪಾನೀನ ಇನ್ನಷ್ಟು ಶಕ್ತಿಯುತವಾಗುತ್ತದೆ. ಕಬ್ಬಿನ ಹಾಲಿನಲ್ಲಿ ಉತ್ತಮ ಪ್ರಮಾಣದ ಕರಗುವ ನಾರಿನಂಶವಿದೆ.ಪರಿಣಾಮವಾಗಿ ಜೀರ್ಣಕ್ರಿಯೆ ಸುಲಭವಾಗುವ ಜೊತೆಗೇ ಕಾಮಾಲೆ ರೋಗ, ರಕ್ತಹೀನತೆ ಮತ್ತು ಆಮ್ಲೀಯತೆ ಎದುರಾಗುವುದನ್ನೂ ತಡೆಯುತ್ತದೆ.

ಅಲ್ಲದೇ ದೇಹವನ್ನು ತಂಪಗಾಗಿಸುತ್ತದೆ ಮತ್ತು ಗ್ಯಾಸ್ಟ್ರಿಕ್ ರಸಗಳ ಸ್ರವಿಕೆಗೂ ಪ್ರಚೋದನೆ ನೀಡುತ್ತದೆ.ಸಾಮಾನ್ಯವಾಗಿ ಮಧುಮೇಹಿಗಳು ಸಕ್ಕರೆ ತಿನ್ನುವುದಿಲ್ಲ, ಆದರೆ, ಕಬ್ಬಿನ ಹಾಲು ಇದಕ್ಕೆ ಅಪವಾದ. ಕಬ್ಬಿನ ಹಾಲಿನಲ್ಲಿ ಸಕ್ಕರೆ ಇದ್ದರೂ ಇದು ನೈಸರ್ಗಿಕವಾಗಿದೆ ಹಾಗೂ ಮಿತ ಪ್ರಮಾಣದಲ್ಲಿದ್ದು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಧಿಡೀರನೇ ಏರಿಸುವುದಿಲ್ಲ.ಆದ್ದರಿಂದ ಮಿತ ಪ್ರಮಾಣದಲ್ಲಿ ಮಧುಮೇಹಿಗಳೂ ಸೇವಿಸಬಹುದು.ಕಬ್ಬಿನ ಹಾಲು ಯಕೃತ್ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಅತ್ಯುತ್ತಮ ಆಹಾರವಾಗಿದೆ ಹಾಗೂ ಕಾಮಾಲೆ ರೋಗಿಗಳಿಗಂತೂ ಕಬ್ಬಿನ ಹಾಲು ದಿನವೂ ಮೂರು ಬಾರಿ ಕುಡಿಯಬೇಕಾದ ಔಷಧಿಯೂ ಆಗಿದೆ.ಉಳಿದವರಲ್ಲಿ ಯಕೃತ್ ಕ್ಷಮತೆ ಹೆಚ್ಚಿಸಲು ಹಾಗೂ ಕಾಯಿಲೆಗಳಿಂದ ಶೀಘ್ರ ಗುಣಹೊಂದಲು ನೆರವಾಗುತ್ತದೆ.ಸಾಂಕ್ರಾಮಿಕ ರೋಗದ ಹಾವಳಿಯಿಂದ ತಪ್ಪಿಸಿಕೊಳ್ಳಲು ರೋಗ ನಿರೋಧಕ ಶಕ್ತಿ ಎಷ್ಟು ಪ್ರಬಲವಿದ್ದರೂ ಸಾಲದು. ನಿಯಮಿತವಾಗಿ ಒಂದು ಲೋಟ ಕಬ್ಬಿನ ಹಾಲನ್ನು ಸೇವಿಸುತ್ತಾ ಬಂದರೆ ಹಲವಾರು ವೈರಸ್ ಸಂಬಂಧಿತ ರೋಗಗಳಿಂದ ರಕ್ಷಣೆ ಪಡೆಯಬಹುದು.

https://www.newsics.com/2025/04/10/young-man-sells-his-kidney-to-give-girlfriend-an-iphone/

TAGGED:#Sugarcane #milk #panacea #problems #healthtips
Share This Article
Facebook Twitter Copy Link Print
Previous Article Viral Video: ಪ್ರೀತಿ ಮಾಯೆ ಹುಷಾರ್: ಗೆಳತಿಗೆ ಐಫೋನ್ ಕೊಡಿಸಲು ಕಿಡ್ನಿ ಮಾರಿದ ಭೂಪ
Next Article Viral News ಸಾವಿನಂಚಿನಲ್ಲಿದ್ದ ನಾಯಿಗೆ ರಕ್ತ ದಾನ ಮಾಡಿ ಜೀವ ಉಳಿಸಿದ ಮೂಖ ಪ್ರಾಣಿ

Popular Posts

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

You Might Also Like

ಆರೋಗ್ಯ

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read
ಆರೋಗ್ಯ

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?