Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bus Traffic ಭಾರತದಲ್ಲಿ ಮೊದಲ ಬಸ್ ಸಂಚಾರ ಆರಂಭವಾಗಿದ್ದು ಎಲ್ಲಿ?
ದೇಶ

Bus Traffic ಭಾರತದಲ್ಲಿ ಮೊದಲ ಬಸ್ ಸಂಚಾರ ಆರಂಭವಾಗಿದ್ದು ಎಲ್ಲಿ?

Share
1 Min Read
SHARE

newsics.com

ಭಾರತದಲ್ಲಿ ಹಲವು ಸಾರಿಗೆ ವಿಧಾನಗಳಿವೆ, ಅವುಗಳಲ್ಲಿ ಬಸ್ ಪ್ರಯಾಣವು ಒಂದು ಪ್ರಮುಖ ಸಾಧನವಾಗಿದೆ. ಹಳ್ಳಿಗಳಿಂದ ಪಟ್ಟಣಗಳು ಅಥವಾ ಮಹಾನಗರಗಳವರೆಗೆ, ಎಲ್ಲವೂ ಈ ಸಾಧನದ ಮೂಲಕ ಸಂಪರ್ಕ ಹೊಂದಿವೆ.ದೇಶದ ಮೂಲೆ ಮೂಲೆಗಳಲ್ಲಿ ಲಭ್ಯವಿರುವ ಏಕೈಕ ಸಾರಿಗೆ ವ್ಯವಸ್ಥೆ ಬಸ್ಸುಗಳು.

ಹಾಗಾದ್ರೆ ಭಾರತದಲ್ಲಿ ಮೊಟ್ಟ ಮೊದಲು ಬಸ್ ಪ್ರಯಾಣ ಮಾಡಿದ್ದು ಎಲ್ಲಿ ಅಂತ? ಮತ್ತು ಅದು ಎಲ್ಲಿಂದ ಎಲ್ಲಿಗೆ ಪ್ರಯಾಣ ಮಾಡಿತ್ತು ಅಂತಾ?

ಭಾರತದ ಮೊದಲ ಬಸ್ ಸಾರಿಗೆಯನ್ನು ಬಾಂಬೆ ಇಲೆಕ್ಟ್ರಿಕ್ ಸಪ್ಲೈ ಆ್ಯಂಡ್ ಟ್ರಾನ್ಸ್ಪೋರ್ಟ್ ಸಂಸ್ಥೆ ಅಂದ್ರೆ BEST ಸಂಸ್ಥೆ ಈ ಜುಲೈ 15, 1926ರಲ್ಲಿ ಬಸ್ ಸೇವೆಯನ್ನು ಆರಂಭ ಮಾಡಿತ್ತು.

ಮಹಾರಾಷ್ಟ್ರದ ಮುಂಬೈನಲ್ಲಿ ಈ ಬಸ್ ಮೊದಲ ಬಾರಿ ಸೇವೆ ನೀಡಲು ಆರಂಭ ಮಾಡಿತ್ತು. ಮೊದಲ ಪ್ರಯಾಣ ಕೋಲಬಾದಿಂದ ಜ್ಯೋತಿಬಾ ಪುಳೆ ಮಾರ್ಕೆಟ್ವರೆಗೂ ಈ ಬಸ್ ಸಂಚಾರ ಮಾಡಿತ್ತು. ಮತ್ತು ಆ ಸಮಯದಲ್ಲಿ ಟಿಕೆಟ್ ದರ ಕೇವಲ ನಾಲ್ಕು ಆಣೆ ಇತ್ತು.

ಕೇವಲ ಇಷ್ಟು ಮಾತ್ರವಲ್ಲ ಭಾರತದ ಸ್ವತಂತ್ರಪೂರ್ವದಲ್ಲಿಯೇ ಅಂದರೆ 1937ರಲ್ಲಿಯೇ ಡಬಲ್ ಡೆಕ್ಕರ್ ಬಸ್ ಸರ್ವಿಸ್ ಶುರು ಆಗಿತ್ತು.

https://www.newsics.com/2025/04/10/now-school-fees-have-also-increased/

TAGGED:#firstbus #service #start #India #travels
Share This Article
Facebook Twitter Copy Link Print
Previous Article School Fee ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ; ಇದೀಗ ಶಾಲಾ ಶುಲ್ಕದಲ್ಲೂ ಏರಿಕೆ!
Next Article Mumbai Terror Attack 17 ವರ್ಷಗಳ ಬಳಿಕ ಭಾರತಕ್ಕೆ ಬಂದ ಮುಂಬೈ ದಾಳಿ ಮಾಸ್ಟರ್ ಮೈಂಡ್

Popular Posts

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?