Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಗಂಡನ ಫೋಟೋಗೆ ಬಂದ ಹಾಟ್‌ ಕಮೆಂಟ್ ಓದಿದ ಹೆಂಡತಿ! ವೈರಲ್ ವಿಡಿಯೋ ನೋಡಿ
ವೈರಲ್

Viral ಗಂಡನ ಫೋಟೋಗೆ ಬಂದ ಹಾಟ್‌ ಕಮೆಂಟ್ ಓದಿದ ಹೆಂಡತಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಎಷ್ಟೋ ಮಂದಿ ಸೋಶಿಯಲ್ ಮೀಡಿಯಾ ಮೂಲಕವೇ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಹಲವಾರು ಮಂದಿ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಬೇರೆ ಬೇರೆ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಹಲವು ವ್ಲಾಗರ್‌ಗಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಇದೀಗ ಪ್ರಾಚಿ ಮತ್ತು ಹರ್ಷ್ ಅವರ ವಿಡಿಯೋವೊಂ
ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪ್ರಾಚಿ ಮತ್ತು ಹರ್ಷ್‌ ಯುವ ಜೋಡಿಗಳಾಗಿದ್ದು, ದೇಶಗಳನ್ನು ಸುತ್ತಾ, ಒಬ್ಬರನ್ನೊಬ್ಬರನ್ನು ಕಾಲೆಳೆಯುತ್ತಾ l ವಿಡಿಯೋಗಳನ್ನು ಮಾಡುತ್ತಿರುತ್ತಾರೆ. ಇದೀಗ ಗಂಡ ಹರ್ಷ್‌ ಫೋಟೋಗೆ ಬಂದ ಹಾಟ್ ಕಮೆಂಟ್‌ಗಳನ್ನು ಪ್ರಾಚಿ ಓದಿರುವ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ

ಹರ್ಷ್‌ನ ಕೆನ್ನೆ ಮೇಲಿನ ಡಿಂಪಲ್ಸ್‌ ತಟ್ಟೆಯಲ್ಲಿ ಹಾಕಿಕೊಂಡು ತಿನ್ನಬೇಕು ಅಂತ ಅನ್ನಿಸ್ತಿದೆ ಎಂದು ಪ್ರಾಚಿ ಓದುತ್ತಾಳೆ. ಇದಕ್ಕೆ ಹರ್ಷ್ ಓ ಮೈ ಗಾಡ್, ಡ್ಯಾಮ್ ಅಂತಾನೆ. ಇದಕ್ಕೆ ನನಗೂ ಹೀಗೆಯೇ ಮಾಡಬೇಕು ಅನ್ನಿಸುತ್ತಿದೆ ಎಂದು ಪ್ರಾಚಿ ಹೇಳುತ್ತಾಳೆ. ಯಾಕೆ ನಿಮ್ಮ ಗಂಡನ ಈ ರೀತಿ ಮಾದಕ ಫೋಟೋ ಪೋಸ್ಟ್ ಮಾಡ್ತೀರಿ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ ಮತ್ತೊಬ್ಬರು ಹರ್ಷ್ ತುಂಬಾ ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

ಹರ್ಷ್ ಪಂಡೋರ್ವಾಲಾ ಟ್ರಾವೆಲರ್ ಜೊತೆ ಜಿಮ್ ಬಾಯ್ ಆಗಿದ್ದಾರೆ. ವಿಡಿಯೋದಲ್ಲಿ ಶರ್ಟ್‌ಲೆಸ್ ಆಗಿಯೇ ಹೆಚ್ಚು ಕಾಣಿಸಿಕೊಳ್ಳುವ ಹರ್ಷ್ ಫೋಟೋಗಳಿಗೆ ಅನೇಕ ಕಮೆಂಟ್‌ಗಳು ಬರುತ್ತವೆ. ಸದ್ಯ ಈ ಜೋಡಿಯ ರೀಲ್ಸ್‌ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ.

https://www.instagram.com/reel/DHK6FVGtleo/?igsh=MTVuNXdjNmtibHh1Mg==

https://www.newsics.com/2025/04/10/mumbai-attack-mastermind-returns-to-india-after-17-years/

TAGGED:#Wifehusband #photo #happylife #socilamedia #instgram #viral
Share This Article
Facebook Twitter Copy Link Print
Previous Article Mumbai Terror Attack 17 ವರ್ಷಗಳ ಬಳಿಕ ಭಾರತಕ್ಕೆ ಬಂದ ಮುಂಬೈ ದಾಳಿ ಮಾಸ್ಟರ್ ಮೈಂಡ್
Next Article Viral Video ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

Popular Posts

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

You Might Also Like

ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?