Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video: ಪ್ರೀತಿ ಮಾಯೆ ಹುಷಾರ್: ಗೆಳತಿಗೆ ಐಫೋನ್ ಕೊಡಿಸಲು ಕಿಡ್ನಿ ಮಾರಿದ ಭೂಪ
ವೈರಲ್

Viral Video: ಪ್ರೀತಿ ಮಾಯೆ ಹುಷಾರ್: ಗೆಳತಿಗೆ ಐಫೋನ್ ಕೊಡಿಸಲು ಕಿಡ್ನಿ ಮಾರಿದ ಭೂಪ

Share
1 Min Read
SHARE

newsics.com

ತಾವು ಪ್ರೀತಿಸಿದ ಹುಡುಗಿಗಾಗಿ ಏನು ಬೇಕಾದ್ರೂ ಮಾಡಲು ಸಿದ್ದರಾಗಿರುತ್ತಾರೆ. ಪ್ರೀತಿಗೆ ಕಣ್ಣಿಲ್ಲ ಅಂತಾರೆ ಏನು ಬೇಕಾದರೂ ಮಾಡ್ತಾರೆ ಅಂತಾರೆ. ಆದರೆ l ಇಲ್ಲೊಬ್ಬ ತನ್ನ . ಗೆಳತಿ ಐಫೋನ್ ಕೇಳಿದ್ದಾಳೆ ಅಂತ ತನ್ನ ಕಿಡ್ನಿ ಮಾರಿ ತಂದುಕೊಟ್ಟಿದ್ದಾನೆ.

ಹೌದು ದೆಹಲಿಯ ಈ ಯುವಕ ತನ್ನ ಗೆಳತಿಗೆ ಐಫೋನ್ ಕೊಡಿಸಲು ತನ್ನ ಕಿಡ್ನಿ ಮಾರಿದ್ದಾನೆ. ಗೆಳತಿ ನನಗೆ ಐಫೋನ್ ಬೇಕು ಎಂದು ಕೇಳಿದ್ಲಂತೆ. ಅದಕ್ಕೆ ಈತ ತನ್ನ ಒಂದು ಕಿಡ್ನಿ ಮಾರಿ ಗೆಳತಿಗೆ ಐಫೋನ್ 16 ಪ್ರೊ ಕೊಡಿಸಿದ್ದಾನೆ. ಇದಾದ ನಂತರ, ಆ ಯುವಕ ಮೆಟ್ರೋ ನಿಲ್ದಾಣದ ಬಳಿ ನಡೆದುಕೊಂಡು ಹೋಗುವಾಗ, ಇದನ್ನು ಅವರ ಸ್ನೇಹಿತರೊಬ್ಬರು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಆ ಹುಡುಗ ನಗುತ್ತಿರೋದನ್ನು ಕಾಣಬಹುದು. ಆ ವ್ಯಕ್ತಿ ತನ್ನ ಗೆಳತಿಯನ್ನು ಮೆಚ್ಚಿಸಲು ಎಲ್ಲಾ ಮಿತಿಗಳನ್ನು ದಾಟಿದ್ದಾನೆ ಎನ್ನಲಾಗಿದೆ. ಆ ವ್ಯಕ್ತಿ ತನ್ನ ಗೆಳತಿಗೆ ಐಫೋನ್ 16 ಪ್ರೊ ಉಡುಗೊರೆಯಾಗಿ ನೀಡಲು ಬಯಸಿದ್ದ. ಆದರೆ ಅವನ ಬಳಿ ಇದಕ್ಕೆ ಹಣವಿರಲಿಲ್ಲ. ಹೀಗಾಗಿ ಈ ನಿರ್ಧಾರ ಮಾಡಿದ್ದಾನೆ ಎನ್ನಲಾಗಿದೆ.

https://www.instagram.com/reel/DIGHUrgI8ar/?igsh=ZnZvcjQ0YW5kdDMw

https://www.newsics.com/2025/04/10/young-man-puts-live-fish-in-his-mouth/

TAGGED:#love #viralvideo #iphone #youth #socialmedia
Share This Article
Facebook Twitter Copy Link Print
Previous Article ಜೀವಂತ ಮೀನನ್ನು ಬಾಯೊಳಗೆ ಹಾಕಿದ ಯುವಕ : ಮುಂದೆ ನಡೆದಿದ್ದು ಘೋರ ದುರಂತ!!  
Next Article Helath Tips: ಕಬ್ಬಿನ ಹಾಲು ಹಲವು ಸಮಸ್ಯೆಗಳಿಗೆ ರಾಮಬಾಣ!

Popular Posts

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?