Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Helath Tips ಕಣ್ಣು ಉರಿ ಸಮಸ್ಯೆ ಕಾಡುತ್ತಿದೆಯಾ? ಹಾಗಿದ್ರೆ ಇಲ್ಲಿದೆ ಸರಳ ಮನೆಮದ್ದು
ಆರೋಗ್ಯ

Helath Tips ಕಣ್ಣು ಉರಿ ಸಮಸ್ಯೆ ಕಾಡುತ್ತಿದೆಯಾ? ಹಾಗಿದ್ರೆ ಇಲ್ಲಿದೆ ಸರಳ ಮನೆಮದ್ದು

Share
1 Min Read
SHARE

newsics.com

ಬೇಸಿಗೆಯಲ್ಲಿ ನಿಮ್ಮ ಕಣ್ಣುಗಳು ಒಣಗುತ್ತವೆ ಇಲ್ಲವೆ ಉರಿಯುತ್ತಿವೆಯೇ? ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುವುದರಿಂದ ಕಣ್ಣುಗಳು ಒಣಗುವುದು, ದಣಿದ ಕಣ್ಣುಗಳು, ನೋವು ಮತ್ತು ಅಲರ್ಜಿಗಳು ಕೆಲವು ಸಾಮಾನ್ಯ ಕಣ್ಣಿನ ಸಮಸ್ಯೆಗಳಾಗಿವೆ.ನಿಮ್ಮ ಸಮಸ್ಯೆಗೆ ಪರಿಹಾರ ಇಲ್ಲಿದೆ.

ಸಾಮಾನ್ಯವಾಗಿ ಕಣ್ಣಿನ ನೋವಿನ ಸಮಸ್ಯೆ ಕಾಡುತ್ತಿದ್ದರೆ ರೋಸ್ ವಾಟರ್ ಮೂಲಕ ಪರಿಹಾರ ಕಾಣಬಹುದು. ಇದಕ್ಕಾಗಿ ನೀವು ರಾತ್ರಿ ಮಲಗುವ ವೇಳೆ ಕಣ್ಣಿನ ಮೇಲ್ಭಾಗದಲ್ಲಿ ರೋಸ್ ವಾಟರ್ ಸವರಬೇಕು. ಅಥವಾ ರೋಸ್ ವಾಟರ್ ಮಿಶ್ರಿತ ನೀರಿನಿಂದ ಕಣ್ಣುಗಳನ್ನು ತೊಳೆದು ಮಲಗಬಹುದು. ಹೀಗೆ ಮಾಡುವುದರಿಂದ ಕಣ್ಣು ಉರಿ ಅಥವಾ ಕಣ್ಣು ನೋವು ಕಡಿಮೆಯಾಗುತ್ತದೆ.

ಇನ್ನು ಎಲ್ಲರಿಗೂ ಗೊತ್ತಿರುವ ಹಾಗೆ ಸೌತೆಕಾಯಿ ಕಣ್ಣು ಉರಿಗೆ ಉತ್ತಮ ಮನೆಮದ್ದು. ಸೌತೆಕಾಯಿಯನ್ನು ರೌಂಡ್ ಆಗಿ ತುಂಡರಿಸಿ, ಕೆಲವೊತ್ತು ಫ್ರಿಡ್ಜ್ನಲ್ಲಿಡಿ. ಬಳಿಕ ಅದನ್ನು ಕಣ್ಣು ಮುಚ್ಚಿ ಕಣ್ಣಿನ ಮೇಲೆ ಇರಿಸಿ. ಹೀಗೆ ಪ್ರತಿನಿತ್ಯ 15 ರಿಂದ 30 ನಿಮಿಷ ಮಾಡಿದರೆ ಕಣ್ಣು ಉರಿ ಸಮಸ್ಯೆ ದೂರವಾಗುತ್ತದೆ.

ದಾಳಿಂಬೆ ಹಣ್ಣಿನಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.ಹಾಲುಗಳ ಮೂಲಕ ಕೂಡ ಕಣ್ಣಿನ ಉರಿಯನ್ನು ಕಡಿಮೆ ಮಾಡಬಹುದು. ತಣ್ಣನೆಯ ಹಾಲನ್ನು ಒಂದು ಕಾಟನ್ ಬಟ್ಟೆಯಲ್ಲಿ ಅದ್ದಿ, ಅದನ್ನು ಕಣ್ಣಿನ ಮೇಲೆ ಇಟ್ಟುಕೊಳ್ಳಿ. ಅಥವಾ ಹಾಲಿನಿಂದ ಕಣ್ಣುಗಳ ಭಾಗದಲ್ಲಿ ಮಸಾಜ್ ಮಾಡಿ. ದಿನನಿತ್ಯ ಹೀಗೆ ಮಾಡುವುದರಿಂದ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಣ್ಣು ಉರಿ ಕಡಿಮೆಯಾಗುತ್ತದೆ.

https://www.newsics.com/2025/04/10/mumbai-attack-accused-tahavur-rana-arrested/

TAGGED:#suffering #eye #irritation #problem #helathtips
Share This Article
Facebook Twitter Copy Link Print
Previous Article Chinese Food ನೂಡಲ್ಸ್, ಫ್ರೈಡ್ ರೈಸ್, ಮೊಮೊಸ್ ಗಳೇ ಈ ದೇವಾಲಯಗಳಲ್ಲಿ ನೀಡಲಾಗುವ ಪ್ರಸಾದ
Next Article Gold Rate today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ!

Popular Posts

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

You Might Also Like

ಆರೋಗ್ಯ

Energy Drinks Can No Longer Be Labeled as ‘Energy Drinks’ ಇನ್ನುಮುಂದೆ ಪಾನೀಯಗಳಿಗೆ ‘ಎನರ್ಜಿ ಡ್ರಿಂಕ್’ ಲೇಬಲ್‌ ಹಾಕುವಂತಿಲ್ಲ! ಯಾಕೆ ನಿಷೇಧ?

1 Min Read
ದೇಶಆರೋಗ್ಯಟೇಸ್ಟ್ಪ್ರಮುಖವೈರಲ್

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯ

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?