Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Metro Viral video : ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್
ಕರ್ನಾಟಕವೈರಲ್

Metro Viral video : ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ಮೆಟ್ರೋದಲ್ಲಿ ಪ್ರೇಮಿಗಳ ಅಟ್ಟಹಾಸ ಮಿತಿ ಮೀರುತ್ತಿದೆ ಅಂದರೆ ತಪ್ಪಾಗಲಾರದು. ಹೌದು, ಈಗಾಗಲೇ ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳ ರೊಮಾನ್ಸ್ ಮಾಡಿದ್ದು, ಈ ವಿಡಿಯೋ ವೈರಲ್ ಆಗಿದೆ.

ಯುವ ಜೋಡಿಯೊಂದು ಅಕ್ಕಪಕ್ಕ ಮಹಿಳೆಯರು, ಹಿರಿಯರಿದ್ದರೂ ಕ್ಯಾರೇ ಎನ್ನದೆ ಅಸಭ್ಯವಾಗಿ ವರ್ತಿಸಿರುವುದು ವಿಡಿಯೋದಲ್ಲಿದೆ. ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ ನಿಲ್ದಾಣದ ಪ್ಲಾಟ್ಫಾರ್ಮ್ 3 ರಲ್ಲಿ ಘಟನೆ ನಡೆದಿದೆ. ಮತ್ತೊಂದು ಮೂಲದ ಪ್ರಕಾರ, ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕರ್ನಾಟಕ ಪೋರ್ಟ್ಫೋಲಿಯೋ’ ಎಂಬ ಎಕ್ಸ್ ಹ್ಯಾಂಡಲ್ನಲ್ಲಿ, ‘‘ಬೆಂಗಳೂರು ಮೆಟ್ರೋ ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ?’’ ಎಂದು ಪ್ರಶ್ನಿಸಿ ಪೋಸ್ಟ್ ಮಾಡಲಾಗಿರುವ ಈ ವಿಡಿಯೋಗೆ ಈಗ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ಈ ಘಟನೆಯು ಬೆಂಗಳೂರಿನಲ್ಲಿ ಸಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದನ್ನು ನೋಡುವುದು ಅತ್ಯಂತ ನಿರಾಶಾದಾಯಕ ಮತ್ತು ಕಳವಳಕಾರಿಯಾಗಿದೆ.

https://x.com/karnatakaportf/status/1910385125482758651

https://www.newsics.com/2025/04/11/teacher-falls-asleep-at-school/

TAGGED:#viral #video #metro #romnce #banglore
Share This Article
Facebook Twitter Copy Link Print
Previous Article Viral Video ಶಾಲೆಯಲ್ಲಿ ನಿದ್ದೆಗೆ ಜಾರಿದ ಶಿಕ್ಷಕಿ : ವೈರಲ್ ವಿಡಿಯೋ ನೋಡಿ
Next Article Cyber Crime ಪೊಲೀಸ್ ಕಮೀಷನರ್‌ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : ಫೋಟೋ ವೈರಲ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?