Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shocking ಒಂದೇ ಕುಟುಂಬದ ನಾಲ್ವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ದೇಶ

Shocking ಒಂದೇ ಕುಟುಂಬದ ನಾಲ್ವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Share
1 Min Read
SHARE

newsics.com

ಕೇರಳ: ಮನೆಯೊಂದರಲ್ಲಿ ಕುಟುಂಬದ ನಾಲ್ವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ನಾಲ್ವರು ಸದಸ್ಯರು ಮೃತಪಟ್ಟಿದ್ದಾರೆ.ಸಂಜೆ 4.30 ರ ಸುಮಾರಿಗೆ ಲಿವಿಂಗ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.

ಮೃತರನ್ನು ಸಜೀವ್ ಮೋಹನನ್ (34), ಅವರ ಪತ್ನಿ ರೇಷ್ಮಾ (30) ಮತ್ತು ಅವರ ಇಬ್ಬರು ಮಕ್ಕಳು – 1 ನೇ ತರಗತಿಯಲ್ಲಿ ಓದುತ್ತಿದ್ದ ಆರು ವರ್ಷದ ಮಗ ಮತ್ತು ನಾಲ್ಕು ವರ್ಷದ ಮಗಳು ಎಂದು ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಉಪ್ಪುತರಾದ ಪಟ್ಟತಂಬಲಂನ ಆಟೋ ಚಾಲಕ ಸಂಜೀವ್ ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

https://www.newsics.com/2025/04/11/a-couple-who-romanced-in-an-oyo-room-and-forgot-about-me/

TAGGED:#deadbody #famliy #kerala #policecase #crime
Share This Article
Facebook Twitter Copy Link Print
Previous Article Viral Video ಓಯೋ ರೂಮ್ನಲ್ಲಿ ಬಾಗಿಲು ಹಾಕದೆ ರೊಮ್ಯಾನ್ಸ್ ಮಾಡಿದ ಜೋಡಿ: ಮುಂದೇನಾಯ್ತು ನೀವೇ ನೋಡಿ
Next Article Viral video ಏಕಕಾಲದಲ್ಲಿ ಮೂರು ಹಾವುಗಳ ನೃತ್ಯ: ಮನಮೋಹಕ ದೃಶ್ಯ ಸೆರೆ

Popular Posts

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

You Might Also Like

ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ದೇಶಪ್ರಮುಖವೈರಲ್

Dharmendra Pradhan Resign Hidden Secret ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಮುನ್ನ ಕೇಂದ್ರದ ಮಹತ್ವದ ಆಫರ್: ಖಾತೆ ಬದಲಾಯಿಸಲು ಸಿದ್ಧ ಎಂದ ಸರ್ಕಾರ, ಆದರೆ CJP ಒಪ್ಪಲಿಲ್ಲ!

2 Min Read
ದೇಶಪ್ರಮುಖವಿದೇಶ

Meta Apologizes to PM Modi ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೊ ತಾತ್ಕಾಲಿಕ ಡಿಲೀಟ್: ತಾಂತ್ರಿಕ ದೋಷ ಎಂದ ಮೆಟಾ, ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?