Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ!
ಕರ್ನಾಟಕದೇಶ

Gold Rate today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ!

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸೇರಿದಂತೆ ಭಾರತದಲ್ಲಿ ಚಿನ್ನದ ದರ ತಿಂಗಳಿಂದ ತಿಂಗಳಿಗೆ ಏರಿಕೆ ಆಗುತ್ತಲೇ ಬಂದಿದೆ. ಇವತ್ತು ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದೆ. ಎರಡು ದಿನದಲ್ಲಿ ಇದರ ಬೆಲೆ 450 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಅಪರಂಜಿ ಚಿನ್ನದ ಬೆಲೆ ಇತ್ತು 202 ರೂಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲಯೂ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,540 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,540 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,400 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,550 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,540 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 970

https://www.newsics.com/2025/04/11/couples-romance-in-metro-nilda/

TAGGED:#gold #todayrate #state #silver #updates
Share This Article
Facebook Twitter Copy Link Print
Previous Article Helath Tips ಕಣ್ಣು ಉರಿ ಸಮಸ್ಯೆ ಕಾಡುತ್ತಿದೆಯಾ? ಹಾಗಿದ್ರೆ ಇಲ್ಲಿದೆ ಸರಳ ಮನೆಮದ್ದು
Next Article Watch Video ವಾರಣಾಸಿಯಲ್ಲಿ 3,880 ಕೋಟಿ ರೂ.ಗಳ 44 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Popular Posts

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read

You Might Also Like

ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ದೇಶಪ್ರಮುಖವೈರಲ್

Dharmendra Pradhan Resign Hidden Secret ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಮುನ್ನ ಕೇಂದ್ರದ ಮಹತ್ವದ ಆಫರ್: ಖಾತೆ ಬದಲಾಯಿಸಲು ಸಿದ್ಧ ಎಂದ ಸರ್ಕಾರ, ಆದರೆ CJP ಒಪ್ಪಲಿಲ್ಲ!

2 Min Read
ದೇಶಪ್ರಮುಖವಿದೇಶ

Meta Apologizes to PM Modi ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೊ ತಾತ್ಕಾಲಿಕ ಡಿಲೀಟ್: ತಾಂತ್ರಿಕ ದೋಷ ಎಂದ ಮೆಟಾ, ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚನೆ

1 Min Read
ದೇಶಪ್ರಮುಖ

Amarnath Yatra Bus Accident ಅಮರನಾಥ ಯಾತ್ರಿಕರ ಬಸ್ ಅಪಘಾತ: 39 ಮಂದಿಗೆ ಗಾಯ, ಭಾರಿ ದುರಂತದಿಂದ ಜನ ಸ್ವಲ್ಪದರಲ್ಲಿಯೇ ಬಚಾವ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?