Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮೈ ಚಳಿ ಬಿಟ್ಟು ಸೀರೆಯಲ್ಲಿ ಮಿರ ಮಿರ ಮಿಂಚಿದ ನಿವೇದಿತಾ ಗೌಡ! ನೆಟ್ಟಿಗರ ಗಮನ ಇಲ್ಲೆ ಎಲ್ಲೋ
ಮನರಂಜನೆ

ಮೈ ಚಳಿ ಬಿಟ್ಟು ಸೀರೆಯಲ್ಲಿ ಮಿರ ಮಿರ ಮಿಂಚಿದ ನಿವೇದಿತಾ ಗೌಡ! ನೆಟ್ಟಿಗರ ಗಮನ ಇಲ್ಲೆ ಎಲ್ಲೋ

Share
1 Min Read
SHARE

newsics.com

ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ಮಿನಿ ಸ್ಕರ್ಟ್, ಡ್ರೆಸ್ ಬಿಟ್ಟು ಮುದ್ದಾಗಿ ಸೀರೆಯುಟ್ಟು ಪೋಸ್ ಕೊಟ್ಟಿದ್ದು, ತುಂಬಾನೆ ಮುದ್ದಾಗಿ ಕಾಣಿಸುತ್ತಿದ್ದಾರೆ. ಇವರ ಅಂದವನ್ನು ಹೋಗಳುತ್ತಾ ಕಳೆದು ಹೋಗಿದ್ದಾರೆ ಪಡ್ಡೆ ಹುಡುಗರು.

ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯತೆ ಗಳಿಸಿದ ಬೆಡಗಿ ನಿವೇದಿತಾ ಗೌಡ, ಬಳಿಕ ತಮ್ಮ ರೀಲ್ಸ್ ಗಳಿಂದಾಗಿ ಜನಮನ ಗೆದ್ದರು. ನಿವೇದಿತಾ ದಿನಕ್ಕೊಂದು ರೀಲ್ಸ್ ಮಾಡುತ್ತಾ, ಟ್ರೋಲ್ ಗಳಿಗೆ ಆಹಾರವಾಗುತ್ತಿರುತ್ತಾರೆ.

ಇಳಿಸಂಜೆ ಹೊತ್ತಲ್ಲಿ ಸೂರ್ಯನೇ ಕಣ್ಣಾಕುವಂತೆ ನಿವೇದಿತಾ ಗೌಡ ಸೀರೆಯುಟ್ಟು ಪೋಸ್ ಕೊಟ್ಟಿದ್ದಾರೆ.ಇದೀಗ ಕೊಂಚ ಡಿಫರೆಂಟ್ ಎನ್ನುವಂತೆ ನಿವೇದಿತಾ ಗೌಡ, ಸೀರೆಯುಟ್ಟು ಫೋಟೊ ಶೂಟ್ ಮಾಡಿಸಿದ್ದು, ತುಂಬಾನೆ ಮುದ್ದಾಗಿ ಕಾಣಿಸುತ್ತಿದ್ದಾರೆ. ಸಿಂಪಲ್ ಆಗಿರುವ ಈ ಲುಕ್ ಜನರಿಗೆ ಸಖತ್ ಇಷ್ಟವಾಗಿದೆ.ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ನಿವೇದಿತಾ, ಫೋಟೊ ಶೇರ್ ಮಾಡಿದ್ದಾರೆ.

ಜೊತೆಗೆ, ಹಲವು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸುತ್ತಿರುವ ನಿವೇದಿತಾ ಗೌಡ ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಾಯ್ಸ್ ವರ್ಸಸ್ ಗರ್ಲ್ಸ್ ರಿಯಾಲಿಟಿ ಗೇಮ್ ಶೋನಲ್ಲಿ ಸ್ಪರ್ಧಿಯಾಗಿದ್ದಾರೆ.

https://www.newsics.com/2025/04/12/there-are-no-prisons-in-this-country/

TAGGED:#Nivedit Gowda #saree #actors #celebrity #post
Share This Article
Facebook Twitter Copy Link Print
Previous Article Knowledge ಅಚ್ಚರಿ ಎನ್ನಿಸಿದ್ರೂ ಸತ್ಯ: ಈ ದೇಶದಲ್ಲಿ ಜೈಲುಗಳು ಇಲ್ಲ!
Next Article Kumudini Lakhia passes away ಖ್ಯಾತ ಕಥಕ್ ಕಲಾವಿದೆ ಕುಮುದಿನಿ ಲಖಿಯಾ ಇನ್ನಿಲ್ಲ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?