Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Knowledge ಅಚ್ಚರಿ ಎನ್ನಿಸಿದ್ರೂ ಸತ್ಯ: ಈ ದೇಶದಲ್ಲಿ ಜೈಲುಗಳು ಇಲ್ಲ!
ದೇಶವಿದೇಶ

Knowledge ಅಚ್ಚರಿ ಎನ್ನಿಸಿದ್ರೂ ಸತ್ಯ: ಈ ದೇಶದಲ್ಲಿ ಜೈಲುಗಳು ಇಲ್ಲ!

Share
1 Min Read
SHARE

newsics.com

ಭಾರತದಲ್ಲಿ ಪ್ರತಿ ದಿನ ಅಪರಾಧಗಳ ಸಂಖ್ಯೆ ಹಾಗೂ ಅಪರಾಧಿಗಳ ಸಂಖ್ಯೆ ಹೆಚ್ಚಾಗ್ತಿದೆ. ಭಾರತ ಮಾತ್ರವಲ್ಲ ವಿಶ್ವದ ಅನೇಕ ದೇಶಗಳಲ್ಲಿ ಕ್ರೈಂ ಏರಿಕೆಯಾಗ್ತಿದೆ. ಅಪರಾಧಿಗಳಿಗೆ ಶಿಕ್ಷೆ ನೀಡಲು ಎಲ್ಲ ದೇಶಗಳಲ್ಲಿ ಪೊಲೀಸ್, ಕೋರ್ಟ್, ಜೈಲುಗಳಿರುತ್ತವೆ. ಕಳ್ಳತನ, ಅತ್ಯಾಚಾರ, ಕೊಲೆ ಸೇರಿದಂತೆ ಶಿಕ್ಷೆಗೊಳಗಾದ ಅಪರಾಧಿಗಳನ್ನು ಜೈಲಿನಲ್ಲಿ ಇಡಲಾಗುತ್ತದೆ. ಆದರೆ ಈ ದೇಶದಲ್ಲಿ ಜೈಲುಗಳೇ ಇಲ್ಲ.

ನೆದರ್‌ಲ್ಯಾಂಡ್ಸ್‌ನಲ್ಲಿ ಜೈಲುಗಳು ಇಲ್ಲ. 2018 ರಲ್ಲಿ ಇಲ್ಲಿ ಕೊನೆಯ ಜೈಲ್ಲನ್ನು ಮುಚ್ಚಲಾಯಿತು ಕಳೆದ ಕೆಲವು ದಶಕಗಳಲ್ಲಿ ಜೈಲುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇನ್ನು ಕಡಿಮೆ ಅಪರಾಧ ಪ್ರಮಾಣವೇ ಇದಕ್ಕೆ ಕಾರಣವೆನ್ನಲಾಗಿದ್ದು, ಇಲ್ಲಿ ಜೈಲಿನ ಬದಲಿಗೆ ಎಲೆಕ್ಟ್ರಾನಿಕ್ ಮಾನಿಟರಿಂಗ್, ಸಮುದಾಯ ಸೇವೆ, ಮತ್ತು ದಂಡದಂತಹ ಪರ್ಯಾಯ ಶಿಕ್ಷೆಗಳ ಬಳಕೆಯಿದೆ.

ಲಿಚ್ಟೆನ್‌ಸ್ಟೈನ್ ದೇಶದಲ್ಲಿ ತೀರಾ ಕಡಿಮೆ ಅಪರಾಧ ಪ್ರಮಾಣವನ್ನು ಹೊಂದಿದೆ. ಇಲ್ಲಿ ಕೇವಲ ಒಂದು ಜೈಲು ಇದೆ.ಇನ್ನು ನಾರ್ವೆಯನ್ನು “ಜೈಲಿಲ್ಲದ ದೇಶ”ದ ಉದಾಹರಣೆಯಾಗಿ ಹೇಳಲಾಗುತ್ತದೆ, ಆದರೆ ಇದು ಸಂಪೂರ್ಣವಾಗಿ ಜೈಲಿಲ್ಲದ ದೇಶವಲ್ಲ. ಬದಲಿಗೆ, ಅದರ ಜೈಲು ವ್ಯವಸ್ಥೆಯು ವಿಶ್ವದಲ್ಲೇ ಅತ್ಯಂತ ಮಾನವೀಯವಾಗಿದೆ.

ಐಸ್‌ಲ್ಯಾಂಡ್‌ ನಲ್ಲಿ ಜನಸಂಖ್ಯೆ ಸುಮಾರು 3.7 ಲಕ್ಷವಾಗಿದ್ದು, ಕೇವಲ 5-6 ಜೈಲುಗಳಿವೆ, ಮತ್ತು ಒಟ್ಟು ಕೈದಿಗಳ ಸಂಖ್ಯೆ 100-150 ರಷ್ಟಿದೆ.
ಈ ಸಣ್ಣ ದೇಶವು ತೀರಾ ಕಡಿಮೆ ಅಪರಾಧ ಪ್ರಮಾಣವನ್ನು ಹೊಂದಿದೆ.

https://www.newsics.com/2025/04/12/a-mother-hen-who-doesnt-protect-her-chicks-from-the-rain/

TAGGED:#prisons #country #knowledge #crime #shocking
Share This Article
Facebook Twitter Copy Link Print
Previous Article Viral Video ತಾಯಿ ಪ್ರೀತಿಗೆ ಸರಿಸಾಟಿ ಇಲ್ಲ: ಮಳೆಯಿಂದ ತನ್ನ ಮರಿಗಳನ್ನು ರಕ್ಷಿಸಿದ ತಾಯಿ ಕೋಳಿ
Next Article ಮೈ ಚಳಿ ಬಿಟ್ಟು ಸೀರೆಯಲ್ಲಿ ಮಿರ ಮಿರ ಮಿಂಚಿದ ನಿವೇದಿತಾ ಗೌಡ! ನೆಟ್ಟಿಗರ ಗಮನ ಇಲ್ಲೆ ಎಲ್ಲೋ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?