newsics.com
ಚಿತ್ರದುರ್ಗ: ದಿನದಿಂದ ದಿನಕ್ಕೆ ರಣ ಬಿಸಿಲು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೋಟೆ ನಾಡು ಚಿತ್ರದುರ್ಗದ ಅರಣ್ಯ ಇಲಾಖೆ ಕೆಲ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ವಸಂತ್ ಕುಮಾರ್ ತಿಳಿಸಿದ್ದಾರೆ.
ಚಿತ್ರದುರ್ಗದ ಊಟಿ ಎಂದೇ ಖ್ಯಾತಿ ಪಡೆದಿರುವ ಜೋಗಿಮಟ್ಟಿ ವನ್ಯಧಾಮಕ್ಕೆ ಜೂನ್ ವರೆಗೂ ಜೂನ್ ವೇಳೆಗೆ ಮಳೆ ಆರಂಭವಾಗುವುದರಿಂದ ಜೋಗಿಮಟ್ಟಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಅರಣ್ಯಾಧಿಕಾರಿ ಹೇಳಿದ್ದಾರೆ.
https://www.newsics.com/2025/04/12/he-broke-the-bow-and-married-the-bride/