Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ: ಮಕ್ಕಳ ಸ್ಥಿತಿ ಗಂಭೀರ
ಕರ್ನಾಟಕ

ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ: ಮಕ್ಕಳ ಸ್ಥಿತಿ ಗಂಭೀರ

Share
0 Min Read
SHARE

newsics.com

ಧಾರವಾಡ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ನಡೆದಿದೆ.

ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ (29) ಅಪಾಯದಿಂದ ಪಾರಾಗಿದ್ದಾರೆ.ಫಯಾಜ್ (8) ಆರೀಫ್ (9) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾಳೆ. ಏನೂ ಅರಿಯದ ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

https://www.newsics.com/2025/04/12/security-guard-beats-mother-and-daughter-in-the-middle-of-the-street-2/

TAGGED:#familyproblem #mother #sucide #case #children
Share This Article
Facebook Twitter Copy Link Print
Previous Article Viral Video ಮಾಡರ್ನ್ ಸ್ವಯಂವರ: ಧನುಸ್ಸನ್ನು ಮುರಿದು ವಧು ವರಿಸಿದ! ವಿಡಿಯೋ ನೋಡಿ
Next Article Lamborghini: ವಿಐಪಿ ಪರವಾನಗಿ ಫಲಕಕ್ಕಾಗಿ ₹ 46 ಲಕ್ಷ ಕೊಟ್ಟು ಖರೀದಿಸಿದ ಕೇರಳದ ಬಿಲಿಯನೇರ್!

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?