Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Waqf Amendment ಬಂಗಾಳದಲ್ಲಿ ವಕ್ಫ್ ವಿರುದ್ಧ ಹಿಂಸಾತ್ಮಕ ಘರ್ಷಣೆ: ಮೂವರು ಸಾವು
ದೇಶ

Waqf Amendment ಬಂಗಾಳದಲ್ಲಿ ವಕ್ಫ್ ವಿರುದ್ಧ ಹಿಂಸಾತ್ಮಕ ಘರ್ಷಣೆ: ಮೂವರು ಸಾವು

Share
0 Min Read
SHARE

newsics.com

ಕೋಲ್ಕತ್ತಾ: ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘರ್ಷಣೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ರಾಜ್ಯವು ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಘೋಷಿಸಿದ್ದಾರೆ.

ಹೊಸ ಶಾಸನವನ್ನು ವಿರೋಧಿಸಿ ಶುಕ್ರವಾರ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸ್ ವ್ಯಾನ್‌ಗಳು ಸೇರಿದಂತೆ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

https://www.newsics.com/2025/04/12/for-the-first-time-in-history-the-supreme-court-has-given-a-deadline-to-the-president/

TAGGED:#death #bangala#Waqf #Amendment #Bill #LokSabha #delhi #centralgovernment
Share This Article
Facebook Twitter Copy Link Print
Previous Article Supreme Court ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಗೆ ಗಡುವು ನೀಡಿದ ಸುಪ್ರೀಂಕೋರ್ಟ್
Next Article Varanasi ಕಾಶಿಯಲ್ಲಿ ಈ 5 ವ್ಯಕ್ತಿಗಳು ಸತ್ತರೆ ಶವವನ್ನು ದಹನ ಮಾಡುವಂತಿಲ್ಲ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?