Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ವಾರಾಂತ್ಯದಲ್ಲಿ ತೀವ್ರ ಸುಂಟರಗಾಳಿ ಅಬ್ಬರ: ಎಚ್ಚರಿಕೆ ನೀಡಿದ ಚೀನಾ
ವಿದೇಶ

ವಾರಾಂತ್ಯದಲ್ಲಿ ತೀವ್ರ ಸುಂಟರಗಾಳಿ ಅಬ್ಬರ: ಎಚ್ಚರಿಕೆ ನೀಡಿದ ಚೀನಾ

Share
0 Min Read
SHARE

newsics.com

ಬೀಜಿಂಗ್: ಉತ್ತರ ಚೀನಾದಲ್ಲಿ ವಾರಾಂತ್ಯದಲ್ಲಿ ತೀವ್ರ ಸುಂಟರ ಗಾಳಿ ಬೀಸಬಹುದು ಎಂದು ಅಧಿಕಾರಿಗಳು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಗಂಟೆಗೆ 150 ಕಿ.ಮೀ ವೇಗದೊಂದಿಗೆ ಸುಂಟರಗಾಳಿ ಮಂಗೋಲಿಯಾದಿಂದ ದಕ್ಷಿಣ ಚೀನಾದತ್ತ ಮುಂದುವರಿಯುತ್ತಿದೆ. 50 ಕೆ.ಜಿ.ಗಿಂತ ಕಡಿಮೆ ತೂಕದವರು ಗಾಳಿಗೆ ಹಾರಿಹೋಗಬಹುದು. ಮರಳು ಮತ್ತು ಧೂಳಿನಿಂದ ಕೂಡಿದ ಸುಂಟರ ಗಾಳಿಗೆ ಬೀಸಲಿದೆ. ಜನತೆ ಸಾಧ್ಯವಾದಷ್ಟು ಮನೆಯಿಂದ ಹೊರಗೆ ಬರಬಾರದು ಎಂದು ಎಚ್ಚರಿಕೆಯನ್ನು ನೀಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರವಿವಾರ ಬೀಜಿಂಗ್ನಲ್ಲಿ ನಿಗದಿಯಾಗಿದ್ದ ಹಾಫ್ ಮ್ಯಾರಥಾನ್ ಓಟವನ್ನು ಮುಂದೂಡಲಾಗಿದ್ದು ಸಾರ್ವಜನಿಕ ಪಾರ್ಕ್ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

https://www.newsics.com/2025/04/13/is-your-skin-getting-tanned-in-the-sun/

TAGGED:#Severe #thunderstorms #expected #weekend #china #Beijing
Share This Article
Facebook Twitter Copy Link Print
Previous Article ವಾರಾಂತ್ಯದಲ್ಲಿ ತೀವ್ರ ಸುಂಟರಗಾಳಿ ಅಬ್ಬರ: ಎಚ್ಚರಿಕೆ ನೀಡಿದ ಚೀನಾ
Next Article ವಾರಾಂತ್ಯದಲ್ಲಿ ತೀವ್ರ ಸುಂಟರಗಾಳಿ ಅಬ್ಬರ: ಎಚ್ಚರಿಕೆ ನೀಡಿದ ಚೀನಾ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?