Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Tariff ಚೀನಾದ ಸ್ಮಾರ್ಟ್ ಫೋನ್, ಕಂಪ್ಯೂಟರ್, ಚಿಪ್ಗಳಿಗೆ ಸುಂಕದಿಂದ ವಿನಾಯಿತಿ ನೀಡಿದ ಡೊನಾಲ್ಡ್ ಟ್ರಂಪ್
ವಿದೇಶ

Tariff ಚೀನಾದ ಸ್ಮಾರ್ಟ್ ಫೋನ್, ಕಂಪ್ಯೂಟರ್, ಚಿಪ್ಗಳಿಗೆ ಸುಂಕದಿಂದ ವಿನಾಯಿತಿ ನೀಡಿದ ಡೊನಾಲ್ಡ್ ಟ್ರಂಪ್

Share
1 Min Read
SHARE

newsics.com

ವಾಷಿಂಗ್ಟನ್: ಅಮೆರಿಕ ಮತ್ತು ಚೀನಾ ನಡುವಿನ ಸುಂಕ ಯುದ್ಧ ತೀವ್ರಗೊಂಡಿದೆ. ಚೀನಾದ ಈ ಪ್ರತಿರೋಧ ಕ್ರಮ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ.

ಇದೀಗ ಟ್ರಂಪ್ ಆಡಳಿತವು ತನ್ನ ಪ್ರತಿ ಸುಂಕಗಳಿಂದ ಸ್ಮಾರ್ಟ್‌ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ವಸ್ತುಗಳಿಗೆ ವಿನಾಯಿತಿ ನೀಡಿದೆ.

ಅಮೆರಿಕದ ಸುಂಕ ಮತ್ತು ಗಡಿ ಸಂರಕ್ಷಣಾ ಕಚೇರಿ ಶುಕ್ರವಾರ ತಡರಾತ್ರಿ ಹೊರಡಿಸಿದ ನೋಟಿಸ್ ನಲ್ಲಿ, ಚೀನಾದಿಂದ ಅಮೆರಿಕಕ್ಕೆ ಬರುವ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಸರಕುಗಳಿಗೆ ಸುಂಕದಿಂದ ವಿನಾಯಿತಿ ನೀಡಲಾಗಿದೆ.

ಸೆಮಿಕಂಡಕ್ಟರ್ ಗಳಿಗೂ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಅಮೆರಿಕದೊಂದಿಗೆ ಹೆಚ್ಚಿನ ವ್ಯಾಪಾರ ಪಾಲುದಾರ ರಾಷ್ಟ್ರಗಳ ಮೇಲಿನ ಶೇ. 10 ರಷ್ಟು ಸುಂಕ ಹಾಗೂ ಚೀನಾದ ಮೇಲಿನ ಶೇ. 125 ರಷ್ಟು ಸುಂಕದಿಂದ ಸೆಮಿಕಂಡಕ್ಟರ್ ಗೆ ವಿನಾಯಿತಿ ನೀಡಲಾಗಿದೆ.

https://www.newsics.com/2025/04/13/man-who-threw-chapati-on-the-road-for-a-cow-what-did-the-cm-say/

TAGGED:#DonaldTrump #exempts #Chinese #smartphones #tariffs
Share This Article
Facebook Twitter Copy Link Print
Previous Article ಹಸುವಿಗೆಂದು ರಸ್ತೆಗೆ ಚಪಾತಿ ಎಸೆದ ವ್ಯಕ್ತಿ: ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
Next Article Unique Temples: ಭಾರತದ ಈ ದೇಗುಲಗಳಲ್ಲಿ ಪುರುಷರಿಗೆ ಪ್ರವೇಶವಿಲ್ಲ..!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?