Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Weather Report: ಇಂದು ರಾಜ್ಯದ ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ
ಕರ್ನಾಟಕ

Weather Report: ಇಂದು ರಾಜ್ಯದ ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಕೆಲವೆಡೆ ಇಂದು ಭಾರೀ ಗಾಳಿ ಮಳೆಯಾಗಲಿದ್ದು, ಜೊತೆಗೆ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಗಾಳಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಗದಗ, ಕೊಪ್ಪಳ, ಮಂಡ್ಯ, ಮೈಸೂರಿನಲ್ಲಿ ಗುಡುಗು- ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನ ಭಾಗಶಃ ಮೋಡ ಕವಿದಿರಲಿದ್ದು, ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2025/04/13/men-are-not-allowed-in-these-temples-in-india/

TAGGED:#WeatherReport #karnataka #Heavyrain #thunderstorms #state
Share This Article
Facebook Twitter Copy Link Print
Previous Article Unique Temples: ಭಾರತದ ಈ ದೇಗುಲಗಳಲ್ಲಿ ಪುರುಷರಿಗೆ ಪ್ರವೇಶವಿಲ್ಲ..!
Next Article ಪಿಯುಸಿಯಲ್ಲಿ ಫೇಲ್ ಆದ್ರೂ CET ಬರೆಯಲು ಅವಕಾಶ – KEA ಘೋಷಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?