Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > DK Sivakumar ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: ಡಿಕೆ ಶಿವಕುಮಾರ್ ಘೋಷಣೆ
ಕರ್ನಾಟಕ

DK Sivakumar ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: ಡಿಕೆ ಶಿವಕುಮಾರ್ ಘೋಷಣೆ

Share
1 Min Read
SHARE

newsics.com

ಮಂಗಳೂರು: ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಶನಿವಾರ ಸಂಜೆ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು – ಅಡ್ಡೂರು ಜೋಡುಕರೆ ಕಂಬಳ ಗುರುಪುರ ಕಂಬಳೋತ್ಸದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತಾಡಿದರು.

ಸಿಎಂ,ಮೈಸೂರು ಜಿಲ್ಲಾ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿವರ್ಷ ಕಂಬಳ ನಡೆಯಬೇಕು. 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ತೆಗೆದಿಡಲು ವ್ಯವಸ್ಥೆ ಮಾಡಿಸುತ್ತೇನೆ. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ.

https://www.newsics.com/2025/04/13/trump-warns-foreign-nationals-to-leave-us-within-30-days/

TAGGED:#DK Sivakumar #kambala #manglore #dasara #government
Share This Article
Facebook Twitter Copy Link Print
Previous Article DK Sivakumar ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: ಡಿಕೆ ಶಿವಕುಮಾರ್ ಘೋಷಣೆ
Next Article Moroccan Nila Powder ಮೊರೊಕನ್ ನೀಲಿ ಪೌಡರ್ ಸೌಂದರ್ಯ ಹೆಚ್ಚಿಸುತ್ತಾ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?