Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪಿಯುಸಿಯಲ್ಲಿ ಫೇಲ್ ಆದ್ರೂ CET ಬರೆಯಲು ಅವಕಾಶ – KEA ಘೋಷಣೆ
ಕರ್ನಾಟಕ

ಪಿಯುಸಿಯಲ್ಲಿ ಫೇಲ್ ಆದ್ರೂ CET ಬರೆಯಲು ಅವಕಾಶ – KEA ಘೋಷಣೆ

Share
1 Min Read
SHARE

newsics.com

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ–2 ಮತ್ತು ಪರೀಕ್ಷೆ–3 ಬರೆಯಲು ಅವಕಾಶ ಇರುವ ಕಾರಣ ಸಿಇಟಿ ಪರೀಕ್ಷೆ ಬರೆಯಲು ಕೂಡ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಘೋಷಣೆ ಮಾಡಿದೆ.

ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ಎಲ್ಲ ವಿದ್ಯಾರ್ಥಿಗಳೂ ಸಿಇಟಿಗೆ ಹಾಜರಾಗಬಹುದು. ಅಲ್ಲದೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಿಯುಸಿ ವಾರ್ಷಿಕ ಪರೀಕ್ಷೆ-2 ಫಲಿತಾಂಶ ಹೊರಬಿದ್ದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ 1 ಹಾಗೂ ವಾರ್ಷಿಕ ಪರೀಕ್ಷೆ-2ರ ಪೈಕಿ ಯಾವುದರಲ್ಲಿ ಉತ್ತಮ ಅಂಕ ಬಂದಿರುತ್ತದೆಯೋ ಅದನ್ನು ಪರಿಗಣಿಸಲಾಗುತ್ತದೆ ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

https://www.newsics.com/2025/04/13/heavy-rain-with-thunderstorms-in-these-parts-of-the-state-today/

TAGGED:#PUC #writeCET #KEA #announcement #engineering
Share This Article
Facebook Twitter Copy Link Print
Previous Article Weather Report: ಇಂದು ರಾಜ್ಯದ ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ
Next Article Gold Silver Price ಗಗನಕ್ಕೇರಿದ ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?