Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಕೀಲೆ ಆತ್ಮಹತ್ಯೆ ಪ್ರಕರಣ: ಹೈಕೋರ್ಟ್‌ಗೆ ಸಲ್ಲಿಸಿದ ಚಾರ್ಜಶೀಟ್ ನಲ್ಲಿ ಸ್ಪೋಟಕ ಸತ್ಯ ಬಯಲು
ಕರ್ನಾಟಕ

ವಕೀಲೆ ಆತ್ಮಹತ್ಯೆ ಪ್ರಕರಣ: ಹೈಕೋರ್ಟ್‌ಗೆ ಸಲ್ಲಿಸಿದ ಚಾರ್ಜಶೀಟ್ ನಲ್ಲಿ ಸ್ಪೋಟಕ ಸತ್ಯ ಬಯಲು

Share
1 Min Read
SHARE

newsics.com

ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಕಾಲ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ 2,300 ಪುಟಗಳ ಅಂತಿಮ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದೆ.

ಜೀವಾ ಅವರಿಗೆ ಸಿಐಡಿ ಡಿವೈಎಸ್‌ಪಿಯಾಗಿದ್ದ ಕನಕಲಕ್ಷ್ಮಿ ಅವರು ಕಿರುಕುಳ ಹಾಗೂ ಚಿತ್ರಹಿಂಸೆ ನೀಡಿರುವುದು’ ಸಾಬೀತಾಗಿದೆ’ ಎಂದು ಉಲ್ಲೇಖಿಸಲಾಗಿದೆ

ಜೀವಾ ವಿಚಾರಣೆ ವೇಳೆ ಚಿತ್ರೀಕರಿಸಲಾಗಿದ್ದ ಕೆಲವು ವಿಡಿಯೋ ಡಿಲೀಟ್ ಆಗಿದ್ದವು. ಜೀವಾರನ್ನು ವಿವಸ್ತ್ರಗೊಳಿಸಿರುವುದು, ಇತರೆ ಕೆಲ ವಿಡಿಯೋಗಳು ಇರಲಿಲ್ಲ. ಎಫ್ಎಸ್ಎಲ್ ಮೂಲಕ ಮರು ಸಂಗ್ರಹಿಸಿದಾಗ ಆ ವಿಡಿಯೋಗಳು ಪತ್ತೆಯಾದವು. ಡೆತ್ನೋಟ್ನಲ್ಲಿ ಜೀವಾ ಮಾಡಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ.

ನ.22ರಂದು ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ನಡೆದಿತ್ತು. DySP ಕನಕಲಕ್ಷ್ಮೀ ಕಿರುಕುಳದ ಬಗ್ಗೆ 13 ಪುಟಗಳ ಡೆತ್ನೋಟ್ನಲ್ಲಿ ಜೀವಾ ಬರೆದಿದ್ದರು. ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತುದ್ದಂತೆ ಬನಶಂಕರಿ ಠಾಣೆಯಿಂದ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಬಳಿಕ ಹೈಕೋರ್ಟ್ ಸಿಬಿಐ ಅಧಿಕಾರಿಗಳನ್ನೂ ಒಳಗೊಂಡಂತೆ SIT ರಚಿಸಿತ್ತು.

https://www.newsics.com/2025/04/13/woman-holds-husbands-private-parts-in-front-of-wife/

TAGGED:#Lawyer #suicidecase #highcourt #banglore #report
Share This Article
Facebook Twitter Copy Link Print
Previous Article Viral ಪತ್ನಿ ಎದುರೇ ಪತಿಯ ಗುಪ್ತಾಂಗ ಹಿಡಿದ ಮಹಿಳೆ : ಆಮೇಲೆನಾಯ್ತು ನೀವೇ ನೋಡಿ
Next Article Kambala ಕಂಬಳದಲ್ಲಿ ಮತ್ತೊಂದು ಇತಿಹಾಸ : ನೇಗಿಲು ಜಾರಿದರೂ ಓಟಗಾರನಿಲ್ಲದೆ ಗುರಿ ತಲುಪಿದ ಕೋಣಗಳು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?