Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಟಚ್ ಆಯ್ತು ಅಂತ ಹೊಡೆಯಲು ಬಂದ ಕಾರು ಚಾಲಕ: ಸರಿಯಾಗಿ ಕೊಟ್ಟ ತಳ್ಳುಗಾಡಿಯವ – ವೈರಲ್ ವೀಡಿಯೋ ನೋಡಿ
ವೈರಲ್

Viral ಟಚ್ ಆಯ್ತು ಅಂತ ಹೊಡೆಯಲು ಬಂದ ಕಾರು ಚಾಲಕ: ಸರಿಯಾಗಿ ಕೊಟ್ಟ ತಳ್ಳುಗಾಡಿಯವ – ವೈರಲ್ ವೀಡಿಯೋ ನೋಡಿ

Share
1 Min Read
SHARE

newsics.com

ಸಂಭಾಲ್‌: ಕಾರಿಗೆ ತರಕಾರಿ ಮಾರುತ್ತಿದ್ದ ತಳ್ಳುಗಾಡಿ ಟಚ್‌ ಆಯ್ತು ಎಂದು ಥಳಿಸಲು ಬಂದ ಕಾರು ಮಾಲೀಕನಿಗೆ ತಳ್ಳುಗಾಡಿಯಲ್ಲಿ ತರಕಾರಿ ಮಾರ್ತಿದ್ದ ಬೀದಿ ವ್ಯಾಪಾರಿಯೊಬ್ಬ ಸರಿಯಾಗಿ ಬಾರಿಸಿದ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಈ ಘಟನೆ ನಡೆದಿದೆ. ಘರ್ ಕೇ ಕಲೇಶ್ ಎಂಬ ಎಕ್ಸ್‌ ಪೇಜ್‌ನಿಂದ ಈ ವೀಡಿಯೋ ಪೋಸ್ಟ್ ಆಗಿದೆ.ಟೊಮೆಟೋ, ಹೀರೆಕಾಯಿ ಮುಂತಾದ ಹಲವು ತರಕಾರಿಗಳನ್ನು ಇರಿಸಿಕೊಂಡು ಬೀದಿಯಲ್ಲಿ ತಳ್ಳುಗಾಡಿಯ ಮೂಲಕ ಸಣ್ಣ ವ್ಯಾಪಾರಿಯೊಬ್ಬ ಗಾಡಿಯನ್ನು ತಳ್ಳುತ್ತಾ ತರಕಾರಿ ಮಾರುತ್ತಾ ಸಾಗುತ್ತಿದ್ದ.

ಸಿಟ್ಟಿಗೆದ್ದು ಕಾರಿನಿಂದ ಇಳಿದು ಬರುವ ಮಾಲೀಕ ಬೀದಿ ವ್ಯಾಪಾರಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಆದರೆ ಬೀದಿ ವ್ಯಾಪಾರಿಯಾಗಿದ್ದರು ಧೃಡಕಾಯ ಹೊಂದಿದ್ದ ಆತ ತನ್ನ ಮೇಲೆ ಸವಾರಿ ಮಾಡಲು ಬಂದ ಕಾರು ಮಾಲೀಕನಿಗೆ ಸರಿಯಾಗಿ ಬಾರಿಸಿದ್ದಾನೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://x.com/gharkekalesh/status/1910167389880131654?ref_src=twsrc%5Etfw%7Ctwcamp%5Etweetembed%7Ctwterm%5E1910167389880131654%7Ctwgr%5Ea693cb13fd0b1a00dc30d398ecabfc082572fa6e%7Ctwcon%5Es1_c10&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fgharkekalesh%2Fstatus%2F1910167389880131654%3Fref_src%3Dtwsrc5Etfw

https://www.newsics.com/2025/04/13/five-members-of-the-same-family-die/

TAGGED:#viralvideo #cardriver #vegtablepram #socialmedia #shocking
Share This Article
Facebook Twitter Copy Link Print
Previous Article Viral ಟಚ್ ಆಯ್ತು ಅಂತ ಹೊಡೆಯಲು ಬಂದ ಕಾರು ಚಾಲಕ: ಸರಿಯಾಗಿ ಕೊಟ್ಟ ತಳ್ಳುಗಾಡಿಯವ – ವೈರಲ್ ವೀಡಿಯೋ ನೋಡಿ
Next Article Mauna Guddemane ಪಡ್ಡೆ ಹುಡುಗರ ನಶೆ ಏರಿಸಿದ ರಾಮಾಚಾರಿ ಸೀರಿಯಲ್‌ ಮೌನ ಗುಡ್ಡೇಮನೆ ಹಾಟ್ ಲುಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?