Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Waqf Amendment ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಜಯ್ ದಳಪತಿ
ಮನರಂಜನೆ

Waqf Amendment ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಜಯ್ ದಳಪತಿ

Share
1 Min Read
SHARE

newsics.com

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ 2025 ವಿರುದ್ಧ ತಮಿಳು ಸೂಪರ್‌ಸ್ಟಾರ್ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತಮಿಳು ಸೂಪರ್‌ಸ್ಟಾರ್ ವಿಜಯ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಇನ್ನು ನಟ ವಿಜಯ್ ಅವರ ಅರ್ಜಿಯು ಏಪ್ರಿಲ್ 16 ರಂದು ವಿಚಾರಣೆಗೆ ಬರಲಿದ್ದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.

ಇದೇ ಸಂದರ್ಭದಲ್ಲಿ ನ್ಯಾಯಾಲಯವು ವಕ್ಫ್ ಕಾಯ್ದೆಗೆ ಸಂಬಂಧಿಸಿದ ಇತರ ಅರ್ಜಿಗಳನ್ನು ಕೂಡ ವಿಚಾರಣೆ ನಡೆಸಲಿದೆ. ಇನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರಲಿದ್ದಾರೆ.https://www.newsics.com/2025/04/13/trump-warns-foreign-nationals-to-leave-us-within-30-days/

TAGGED:#WaqfAmendment #dalapativijay #suprmecourt #delhi #actor
Share This Article
Facebook Twitter Copy Link Print
Previous Article Trump ವಿದೇಶಿ ಪ್ರಜೆಗಳಿಗೆ 30 ದಿನಗಳಲ್ಲಿ ಅಮೆರಿಕವನ್ನು ತೊರೆಯುವಂತೆ ಟ್ರಂಪ್ ಎಚ್ಚರಿಕೆ
Next Article DK Sivakumar ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: ಡಿಕೆ ಶಿವಕುಮಾರ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?