Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Coconut Breaking: ದೇವರಿಗೆ ತೆಂಗಿನಕಾಯಿ ಅರ್ಪಿಸುವುದೇಕೆ?
ಲೈಫ್‌ಸ್ಟೈಲ್

Coconut Breaking: ದೇವರಿಗೆ ತೆಂಗಿನಕಾಯಿ ಅರ್ಪಿಸುವುದೇಕೆ?

Share
2 Min Read
SHARE

newsics.com

ಹಿಂದೂ ಧರ್ಮದ ಎಲ್ಲಾ ಧಾರ್ಮಿಕ ಕಾರ್ಯಗಳು, ಸಂಪ್ರದಾಯ ಮತ್ತು ಪದ್ಧತಿಗಳಲ್ಲಿ ತೆಂಗಿನಕಾಯಿಗೆ ಬಲು ಮಹತ್ವದ ಸ್ಥಾನ ಇದೆ. ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಅಗತ್ಯವಾಗಿರುವ ವಸ್ತುಗಳಲ್ಲಿ ತೆಂಗಿನಕಾಯಿ ಕೂಡಾ ಒಂದು. ಇದನ್ನು ಶ್ರೀಫಲ ಎಂದೂ ಕರೆಯಲಾಗುತ್ತದೆ. ಶ್ರೀಫಲ ಎಂದರೆ ದೈವಿಕವಾದ ಫಲ ಅಥವಾ ದೇವರ ಫಲ ಎಂದು ಅರ್ಥ. ಹಿಂದೂ ಧಾರ್ಮಿಕ ಪದ್ಧತಿ, ಸಂಪ್ರದಾಯದ ಬಹುಮುಖ್ಯ ಭಾಗ ತೆಂಗಿನಕಾಯಿ ಎಂದರೂ ತಪ್ಪಲ್ಲ.

ದೇವರಿಗೆ ತೆಂಗಿನಕಾಯಿಯನ್ನು ಅರ್ಪಿಸಲಾಗುತ್ತದೆ. ದೇವಸ್ಥಾನ, ಪೂಜಾ ಕಾರ್ಯ ಅಥವಾ ಯಾವುದೇ ಮಂಗಳಕಾರ್ಯಗಳ ಸಂದರ್ಭದಲ್ಲಿ ತೆಂಗಿನಕಾಯಿಯನ್ನು ಒಡೆಯಲಾಗುತ್ತದೆ. ಈ ತೆಂಗಿನಕಾಯಿ ಒಡೆಯುವ ಪದ್ಧತಿಯ ಪ್ರತಿಯೊಂದು ಹೆಜ್ಜೆಗೂ ಅದರದ್ದೇ ಆದ ಮಹತ್ವದ ಮತ್ತು ಆಳವಾದ ಅರ್ಥವಿದೆ. ಮೊದಲು ತೆಂಗಿನಕಾಯಿಯ ಸಿಪ್ಪೆಯನ್ನು ತೆಗೆಯಲಾಗುತ್ತದೆ. ಅಂದರೆ, ಇದು ನಾವು ತ್ಯಜಿಸಬೇಕಾದ ಆಂತರಿಕ ಮತ್ತು ಭೌತಿಕ ಆಸೆಗಳ ಸಂಕೇತ. ಹೀಗೆ ಸಿಪ್ಪೆ ಸುಲಿದ ತೆಂಗಿನಕಾಯಿಯನ್ನು ದೇವರೆದು ಅಥವಾ ನೆಲಕ್ಕೆ ಬಡಿದು ಒಡೆಯಲಾಗುತ್ತದೆ. ಇದು ನಮ್ಮ ಅಹಂಕಾರದ ಸಂಕೇತ. ಅಂದರೆ, ದೇವರೇ ಎಲ್ಲಾ ನಾವು ಬರೀ ಶೂನ್ಯ ಎಂಬರ್ಥ ಇಲ್ಲಿನದ್ದು. ದೇವರರಿಗೆ ಸಂಪೂರ್ಣ ಶರಣಾಗುವ ಸಂಕೇತವಿದು. ತೆಂಗಿನಕಾಯಿ ಒಡೆದ ನಂತರ ತೆಂಗಿನ ನೀರು ಅದರಿಂದ ಹರಿಯುತ್ತದೆ. ಇದು ನಮ್ಮೊಳಗಿನ ಎಲ್ಲಾ ನಕಾರಾತ್ಮಕತೆಯ ಸಂಕೇತ. ಅಂದರೆ, ನಮ್ಮ ಮನಸ್ಸು, ಆಂತರ್ಯದಲ್ಲಿರುವ ಎಲ್ಲಾ ನಕಾರಾತ್ಮಕತೆಯನ್ನು ತೊಡೆದು ಸ್ವಚ್ಚವಾದ ಜೀವನ ನಡೆಸಬೇಕು ಎಂಬುದನ್ನೂ ಇದು ಸಂಕೇತಿಸುತ್ತದೆ. ತೆಂಗಿನಕಾಯಿಯ ಮೃದುವಾದ ಒಳಭಾಗವು ಶಾಂತಿಯನ್ನು ಸಂಕೇತಿಸುತ್ತದೆ. ದೇವರ ಪೂಜೆಯ ಬಳಿಕ ಈ ಒಡೆದ ತೆಂಗಿನಕಾಯಿಯನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ.

ತೆಂಗಿನಕಾಯಿಯಲ್ಲಿ ವಿವಿಧ ದೇವರ ಸಾನಿಥ್ಯ ಇರುವ ನಂಬಿಕೆ ಕೂಡಾ ಇದೆ. ಏಕಾಕ್ಷಿ ತೆಂಗಿನಕಾಯಿಯನ್ನು ದೇವಿ ಲಕ್ಷ್ಮಿಯ ರೂಪವೆಂದು ಪರಿಗಣಿಸಲಾಗುತ್ತದೆ. ಇನ್ನು ತೆಂಗಿನಕಾಯಿಯಲ್ಲಿರುವ ಮೂರು ಕಣ್ಣಿಗಳು ಶಿವ ದೇವರ ತ್ರಿನೇತ್ರಗಳನ್ನು ಸಂಕೇತಿಸುತ್ತದೆ. ಇನ್ನೊಂದು ನಂಬಿಕೆಯ ಪ್ರಕಾರ ತೆಂಗಿನಕಾಯಿಯ ಒಳಗೆ ಇರುವ ಬಿಳಿ ಪದರ ಪಾರ್ವತಿ ದೇವಿಯ ಸಂಕೇತ. ತೆಂಗಿನಕಾಯಿಯೊಳಗಿರುವ ನೀರು ಗಂಗೆಯನ್ನು ಸೂಚಿಸುತ್ತದರೆ, ಕಂದು ಬಣ್ಣದ ಚಿಪ್ಪು ಕಾರ್ತಿಕೇಯನನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆ ಕೂಡಾ ಇದೆ. ಈ ಕಾರಣದಿಂದಲೂ ತೆಂಗಿನಕಾಯಿಗೆ ಬಲು ಪ್ರಾಮುಖ್ಯತೆ ಇದೆ.

https://www.newsics.com/2025/04/13/the-culprit-who-kidnapped-and-murdered-a-five-year-old-girl/

TAGGED:#CoconutBreaking #Temple #god #hindu #cultural
Share This Article
Facebook Twitter Copy Link Print
Previous Article ಐದು ವರ್ಷದ ಬಾಲಕಿಯನ್ನು ಕರೆದೊಯ್ದು ಕೊಲೆಗೈದ ಪಾಪಿ
Next Article ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?