Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Amulya Bhardwaj ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಅಮೂಲ್ಯ ಭಾರದ್ವಾಜ್: ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ..!
ಮನರಂಜನೆ

Amulya Bhardwaj ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಅಮೂಲ್ಯ ಭಾರದ್ವಾಜ್: ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ..!

Share
1 Min Read
SHARE

newsics.com

ಬೃಂದಾವನ ಸೀರಿಯಲ್ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡ ಪುಷ್ಪ ಖ್ಯಾತಿಯ ಅಮೂಲ್ಯ ಭಾರಧ್ವಾಜ್ ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುತ್ತಾರೆ.

ಇದೀಗ ಹೊಸದಾಗಿ ದುಬೈ ಮರುಭೂಮಿಯಲ್ಲಿ ಸಖತ್ ಬೋಲ್ಡ್ ಆಗಿ ಡ್ರೆಸ್ ಮಾಡಿರುವ ಹಲವು ಫೋಟೊಗಳನ್ನು ಶೇರ್ ಮಾಡಿದ್ದು, ಇಂಟರ್ನೆಟ್ಟಲ್ಲಿ ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

ಅಮೂಲ್ಯ ಭಾರಧ್ವಜ್ ಕನ್ನಡ ಕಿರುತೆರೆಗೆ ಚಿರಪರಿಚಿತ ನಟಿ. ಎಲ್ಲಾ ಧಾರಾವಾಹಿಗಳಲ್ಲೂ ಅಮೂಲ್ಯ ತುಂಬಾನೆ ಪಾಪದ, ಮುಗ್ಧ ಗ್ರಾಮೀಣ ಹುಡುಗಿಯಾಗಿಯೇ ಕಾಣಿಸಿಕೊಂಡಿದ್ದರು..
ನಟಿ ಅಮೂಲ್ಯ ಸಖತ್ ಗ್ಲಾಮರಸ್ ಆಗಿರೋ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಜೊತೆಗೆ ಹಾಟ್ಲುಕ್ಲ್ಲಿ ಕ್ಯಾಮೆರಾಗೆ ಕಣ್ಣು ಹೊಡೆಯುತ್ತಾ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ.

ಸೂರ್ಯ ಮುಳುತ್ತಿರುವ ಹಿನ್ನೆಲೆ, ಮರುಭೂಮಿಯ ಮರಳಿನ ಮೇಲೆ ಗೋಲ್ಡನ್ ಕ್ರಾಪ್ ಟಾಪ್ ಹಾಗೂ ಥೈ ಹೈ ಸ್ಲಿಟ್ ಸ್ಕರ್ಟ್ ಧರಿಸಿ ಬಿಂದಾಸ್ ಆಗಿ ಪೋಸ್ ಕೊಟ್ಟಿದ್ದಾರೆ. ತಮ್ಮ ಫೋಟೊ ಜೊತೆ ನಟಿ Never met a desert sunset I didn’t like ಎಂದು ಕ್ಯಾಪ್ಶನ್ ಹಾಕಿದ್ದಾರೆ.

TAGGED:#AmulyaBhardwaj #photoshoot #virla #actor #dubai
Share This Article
Facebook Twitter Copy Link Print
Previous Article GI tag ಉತ್ತರ ಕರ್ನಾಟಕದ ‘ಪಟ್ಟೇದ ಅಂಚು’ ಸೀರೆಗೆ ಜಿಐ ಟ್ಯಾಗ್
Next Article ಹುಬ್ಬಳ್ಳಿ ಬಾಲಕಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?