Bank Janardhan passes away ಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನ
newsics.com ಬೆಂಗಳೂರು: ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್(76) ಬೆಂಗಳೂರಿನಲ್ಲಿ ರಾತ್ರಿ 2.30ಕ್ಕೆ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ https://www.newsics.com/2025/04/13/is-corn-good-for-diabetes/
Copy and paste this URL into your WordPress site to embed
Copy and paste this code into your site to embed