Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 860ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದರೂ ಜೀವನ ನಡೆಸೋದೇ ಕಷ್ಟ ಆಗಿತ್ತು
ಮನರಂಜನೆ

860ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದರೂ ಜೀವನ ನಡೆಸೋದೇ ಕಷ್ಟ ಆಗಿತ್ತು

Share
1 Min Read
SHARE

newsics.com

ಕನ್ನಡ ಚಿತ್ರರಂಗದ ಹಿರಿಯ ನಟ, 860ಕ್ಕೂ ಅಧಿಕ ಸಿನಿಮಾಗಳಲ್ಲಿ ಹಾಸ್ಯದ ಹೊಳೆ ಹರಿಸಿರುವ ಬ್ಯಾಂಕ್ ಜನಾರ್ಧನ್‌ ಇನ್ನು ನೆನಪು ಮಾತ್ರ. ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್‌ (76) ಮಧ್ಯರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಆದರೆ, ಅವರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಗಳು ಇದ್ದವು. ಈ ಬಗ್ಗೆ ‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನ ಒಂದರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಹೇಳಿಕೊಂಡಿದ್ದರು.

ಜನಾರ್ಧನ್ ಅವರು ಬ್ಯಾಂಕ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು, ನಂತರ ನಟನೆಗೆ ಕಾಲಿಟ್ಟಿದ್ದಾರೆ. ಆದರೆ, ಬ್ಯಾಂಕ್ ಕೆಲಸ ಬಿಟ್ಟಿರಲಿಲ್ಲ. ನಟನೆಯ ಕಾರಣಕ್ಕೆ ಅವರು ಬ್ಯಾಂಕ್ಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟೆಲ್ಲ ರಜಗಳೂ ಇಲ್ಲದ ಕಾರಣ ಸಂಬಳ ಕಟ್ ಮಾಡಿಕೊಳ್ಳುತ್ತಿದ್ದರು. ಇತ್ತ ಸಿನಿಮಾಗಳಲ್ಲಿ ನಟಿಸುವಾಗ ಹೆಚ್ಚಿನ ಸಂಭಾವನೆ ನೀಡುತ್ತಿರಲಿಲ್ಲ. ಇದರಿಂದ ಅವರಿಗೆ ಜೀವನ ನಡೆಸೋದೇ ಕಷ್ಟ ಆಗಿತ್ತು.

860 ಸಿನಿಮಾ ಮಾಡಿದ್ದೇನೆ. ಇದರಲ್ಲಿ ಮೂರು ತೆಲುಗು, ಮೂರು ತಮಿಳು, ನಾಲ್ಕು ತುಳು ಮಾಡಿದ್ದೇನೆ. ಆದರೆ, ಬ್ಯಾಂಕ್ ಬ್ಯಾಲೆನ್ಸ್ ಇಲ್ಲ. ಯಾಕೆಂದರೆ ಡಿಮ್ಯಾಂಡ್ ಮಾಡೋಕೆ ಹೋಗಿಲ್ಲ. ಎಷ್ಟು ಕೊಟ್ಟರೋ ಅಷ್ಟೇ ತೆಗೆದುಕೊಳ್ಳುತ್ತಿದ್ದೆ. ಆದರೆ ಆರ್ಥಿಕವಾಗಿ ಹೆಚ್ಚು ಗಳಿಸಲಿಲ್ಲ. ಇವತ್ತಿನ ಪೋಷಕ ಕಲಾವಿದರು ಲಕ್ಷ ಲಕ್ಷ ಸಂಭಾವನೆ ಪಡೆಯುತ್ತಾರೆ. ನಮ್ಮ ಕಾಲದಲ್ಲಿ ಅಷ್ಟೆಲ್ಲಾ ಕೊಡುತ್ತಿರಲಿಲ್ಲ. ನನ್ನ ಹೆಸರಿನಲ್ಲಿ ಬ್ಯಾಂಕ್ ಇದೆ. ಆದರೆ ನನ್ನ ಬ್ಯಾಂಕ್ ಅಕೌಂಟ್‌ನಲ್ಲಿ ಏನಿಲ್ಲ ಎಂದು ಸ್ವತ: ಜನಾರ್ಧನ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

https://www.newsics.com/2025/04/14/huge-drop-in-gold-prices/

TAGGED:#BankJanardhan #passesaway #filmactor #filmindustry #banglore
Share This Article
Facebook Twitter Copy Link Print
Previous Article Gold Rate ಚಿನ್ನ ಪ್ರಿಯರಿಗೆ ಭರ್ಜರಿ ಸುದ್ದಿ :ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
Next Article Viral Video ಆಜಾನ್ ನೀಡಿ ಮೈಕ್ ಆಫ್ ಮಾಡೋದು ಮರೆತ ಮೌಲ್ವಿ: ಮಧ್ಯರಾತ್ರಿಯಲ್ಲಿ ವಿಚಿತ್ರ ಶಬ್ದ, ಬೆಚ್ಚಿಬಿದ್ದ ಜನ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
ಪ್ರಮುಖಮನರಂಜನೆವಿದೇಶ

FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

2 Min Read
ಪ್ರಮುಖದೇಶಮನರಂಜನೆ

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read
ಪ್ರಮುಖದೇಶಮನರಂಜನೆ

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?