860ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದರೂ ಜೀವನ ನಡೆಸೋದೇ ಕಷ್ಟ ಆಗಿತ್ತು
newsics.com ಕನ್ನಡ ಚಿತ್ರರಂಗದ ಹಿರಿಯ ನಟ, 860ಕ್ಕೂ ಅಧಿಕ ಸಿನಿಮಾಗಳಲ್ಲಿ ಹಾಸ್ಯದ ಹೊಳೆ ಹರಿಸಿರುವ ಬ್ಯಾಂಕ್ ಜನಾರ್ಧನ್ ಇನ್ನು ನೆನಪು ಮಾತ್ರ. ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ (76) ಮಧ್ಯರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಆದರೆ, ಅವರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಗಳು ಇದ್ದವು. ಈ ಬಗ್ಗೆ ‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನ ಒಂದರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಹೇಳಿಕೊಂಡಿದ್ದರು. ಜನಾರ್ಧನ್ ಅವರು ಬ್ಯಾಂಕ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು, ನಂತರ ನಟನೆಗೆ ಕಾಲಿಟ್ಟಿದ್ದಾರೆ. ಆದರೆ, ಬ್ಯಾಂಕ್ … Continue reading 860ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದರೂ ಜೀವನ ನಡೆಸೋದೇ ಕಷ್ಟ ಆಗಿತ್ತು
Copy and paste this URL into your WordPress site to embed
Copy and paste this code into your site to embed